ಮಡಿಕೇರಿ, ಸೆ. ೮: ‘ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್’ ಹಾಗೂ ‘ವರ್ಲ್ಡ್ ಆಫ್ ಎಕ್ಸಲೆನ್ಸ್’ನಲ್ಲಿ ಕಾವ್ಯಶ್ರೀ ಸ್ಥಾನ ಪಡೆದುಕೊಂಡಿದ್ದಾರೆ. ಇತ್ತೀಚೆಗೆ ಎಸ್.ಸಿ.ಎಲ್. ರಿಸರ್ಚ್ ಸೆಂಟರ್ ವತಿಯಿಂದ ನೀಡುವ ಭಾರತದ ಟಾಪ್-೧೦೦ ಐಕಾನಿಕ್ ಕಲಾವಿದರು-೨೦೨೧ ಪ್ರಶಸ್ತಿಯನ್ನು ಕೂಡ ಮುಡಿಗೇರಿಸಿಕೊಂಡಿದ್ದಾರೆ.
ಕಾವ್ಯಶ್ರೀ ಅಮ್ಮತ್ತಿ ಬಿಳುಗುಂದ ಗ್ರಾಮದ ಶ್ರೀಕಾಂತ್ ರಾಜ್ ಹಾಗೂ ಹೇಮಾವತಿ ದಂಪತಿ ಪುತ್ರಿ.