ಗೋಣಿಕೊಪ್ಪ ವರದಿ, ಸೆ. ೮: ಅಖಿಲ ಅಮ್ಮ ಕೊಡವ ವಿದ್ಯಾಭಿವೃದ್ಧಿ ಸಂಘದ ವತಿಯಿಂದ ಪ್ರೋತ್ಸಾಹ ಧನ ಸಹಾಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
೮ನೇ ತರಗತಿ ಮೇಲ್ಪಟ್ಟ ಜನಾಂಗದ ವಿದ್ಯಾರ್ಥಿಗಳು ಅಂಕಪಟ್ಟಿ, ವ್ಯಾಸಂಗ ಮಾಡುತ್ತಿರುವ ಶಾಲೆಯ ದೃಢೀಕರಣ ಪತ್ರ ಹಾಗೂ ಶುಲ್ಕ ಪಾವತಿಸಿದ ರಶೀದಿಯನ್ನು ತಾ. ೩೦ ರೊಳಗೆ ಆಯಾ ಗ್ರಾಮದಲ್ಲಿರುವ ಸಂಘದ ಪ್ರತಿನಿಧಿಗಳಿಗೆ ಸಲ್ಲಿಸಬೇಕಿದೆ.
ಹೆಚ್ಚಿನ ಮಾಹಿತಿಗೆ ೯೪೮೦೪೨೫೭೭೩, ೯೭೪೩೦೬೮೭೧೩ ಸಂಖ್ಯೆ ಸಂಪರ್ಕಿಸುವAತೆ ಸಂಘದ ಗೌರವ ಕಾರ್ಯದರ್ಶಿ ಉಮೇಶ ಕೇಚಮಯ್ಯ ಹೇಳಿಕೆಯಲ್ಲಿ ತಿಳಿಸಿದ್ದಾರೆ.