ಮಡಿಕೇರಿ, ಸೆ. ೮ : ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಚೆಯ್ಯಂಡಾಣೆ, ಚೇರಂಬಾಣೆ ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು,

ಆಸ್ಪತ್ರೆ ವ್ಯವಸ್ಥೆ ಬಗ್ಗೆ ಸಿಬ್ಬಂದಿಗಳಿAದ ಮಾಹಿತಿ ಪಡೆದರು. ತಹಶೀಲ್ದಾರ್ ಮಹೇಶ್, ಕಂದಾಯ ನಿರೀಕ್ಷಕರು ಇತರರು ಇದ್ದರು.