ಮಡಿಕೇರಿ, ಸೆ. ೯: ತಾ.೧೦ ರಂದು (ಇಂದು) ಗಣೇಶ ಚತುರ್ಥಿ ಪ್ರಯುಕ್ತ ಜಿಲ್ಲೆಯ ಯಾವುದೇ ಲಸಿಕಾ ಕೇಂದ್ರದಲ್ಲಿ ಲಸಿಕೆ ಅಭಿಯಾನ ನಡೆಯುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ