ಮಡಿಕೇರಿ, ಸೆ. ೯: ಪುಟಾಣಿ ನಗರದ ಅಂಗನವಾಡಿ ಕೇಂದ್ರದಲ್ಲಿ ನಗರಸಭೆ ಸದಸ್ಯರಾದ ಮಂಜುಳಾ ಅವರ ನೇತೃತ್ವದಲ್ಲಿ ಕೋವಿಡ್ ಲಸಿಕಾ ಶಿಬಿರವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಬಿಜೆಪಿ ನಗರಾಧ್ಯಕ್ಷ ಮನು ಮಂಜುನಾಥ್ ಖಜಾಂಚಿ ಮುರುಗನ್, ವಾರ್ಡ್ ಅಧ್ಯಕ್ಷ ವೇಣು, ಉಮಾ ಟೀಚರ್ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.