ಪೊನ್ನಂಪೇಟೆ, ಸೆ. ೧೨: ಗೋಣಿಕೊಪ್ಪಲು ರೋಟರಿ ಸಂಸ್ಥೆಯ ವತಿಯಿಂದ, ಬೆಂಗಳೂರಿನ ಒರೇಕಲ್ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಪೊನ್ನಂಪೇಟೆ ತಾಲೂಕಿನ ೭ ಕ್ಲಸ್ಟರ್ ವ್ಯಾಪ್ತಿಗೆ ಒಳಪಡುವ ೧೫ ಸರ್ಕಾರಿ ಶಾಲೆಗಳ ಗ್ರಂಥಾಲಯಕ್ಕೆ ಉಚಿತ ಪುಸ್ತಕಗಳನ್ನು ವಿತರಣೆ ಮಾಡಲಾಯಿತು.

ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಗೋಣಿಕೊಪ್ಪಲು ರೋಟರಿ ಸಂಸ್ಥೆಯ ಅಧ್ಯಕ್ಷೆ ನೀತಾ ಕಾವೇರಮ್ಮ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿದ್ದ ಪುಸ್ತಕ ವಿತರಣೆ ಪೊನ್ನಂಪೇಟೆ, ಸೆ. ೧೨: ಗೋಣಿಕೊಪ್ಪಲು ರೋಟರಿ ಸಂಸ್ಥೆಯ ವತಿಯಿಂದ, ಬೆಂಗಳೂರಿನ ಒರೇಕಲ್ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಪೊನ್ನಂಪೇಟೆ ತಾಲೂಕಿನ ೭ ಕ್ಲಸ್ಟರ್ ವ್ಯಾಪ್ತಿಗೆ ಒಳಪಡುವ ೧೫ ಸರ್ಕಾರಿ ಶಾಲೆಗಳ ಗ್ರಂಥಾಲಯಕ್ಕೆ ಉಚಿತ ಪುಸ್ತಕಗಳನ್ನು ವಿತರಣೆ ಮಾಡಲಾಯಿತು.

ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಗೋಣಿಕೊಪ್ಪಲು ರೋಟರಿ ಸಂಸ್ಥೆಯ ಅಧ್ಯಕ್ಷೆ ನೀತಾ ಕಾವೇರಮ್ಮ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿದ್ದ ಪುಸ್ತಕ ವಿತರಣೆ ರೋಟರಿ ಸಂಸ್ಥೆಯ ಕಮ್ಯೂನಿಟಿ ಡೈರೆಕ್ಟರ್ ಅರುಣ್ ತಮ್ಮಯ್ಯ, ಕಾರ್ಯದರ್ಶಿ ಸುಭಾಷಿಣಿ, ಮಾಜಿ ಅಧ್ಯಕ್ಷ ಎಂ.ಕೆ. ದೀನಾ, ರೋಟರಿ ಸಂಸ್ಥೆಯ ವಾಸು ಉತ್ತಪ್ಪ, ಟಿ.ಬಿ. ಪೂಣಚ್ಚ, ಮುತ್ತಪ್ಪ, ಪಿ.ಬಿ. ಪೂಣಚ್ಚ, ವಿಜಯ್, ಟಿ.ಯು. ಮೋಹನ್, ಇಮ್ಮಿ ಉತ್ತಪ್ಪ, ಜಮುನ ತಿಮ್ಮಯ್ಯ,ಶಶಿ ಉತ್ತಪ್ಪ, ಕರ್ನಾಟಕ ಪಬ್ಲಿಕ್ ಶಾಲೆಯ ಮುಖ್ಯೋಪಾಧ್ಯಾಯರಾದ ವಿಜಯ್, ಸಿಆರ್‌ಪಿ ತಿರುನೆಲ್ಲಿಮಾಡ ಜೀವನ್ ಹಾಗೂ ಶಿಕ್ಷಕ ವೃಂದದವರು ಹಾಜರಿದ್ದರು.