ಸುಂಟಿಕೊಪ್ಪ, ಸೆ. ೧೪: ಸುಂಟಿಕೊಪ್ಪ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಪಟ್ಟೆಮನೆ ಉದಯ ಕುಮಾರ್ ಅವರನ್ನು ನೇಮಕಗೊಳಿಸಲಾಗಿದೆ.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿದ್ದ ಕಲ್ಲೂರಿನ ಎಸ್.ಪಿ. ನಿಂಗಪ್ಪ ನಿಧನದಿಂದ ತೆರವಾಗಿದ್ದ ಆ ಸ್ಥಾನಕ್ಕೆ ಪಟ್ಟೆಮನೆ ಉದಯಕುಮಾರ್ ಅವರನ್ನು ಆಡಳಿತ ಮಂಡಳಿಯು ನೇಮಕಗೊಳಿಸಿದೆ.