ಶ್ರೀಮಂಗಲ, ಸೆ. ೧೫: ಬಿರುನಾಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪರಕಟಕೇರಿ ಗ್ರಾಮದ ಮುಖ್ಯ ರಸ್ತೆಯ ಎರಡು ಬದಿ ಕಾಡು ತುಂಬಿದ್ದು ವಾಹನಗಳು ಸಂಕಷ್ಟದಿAದ ಸಂಚರಿಸಬೇಕಾಗಿದೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದು, ಕೂಡಲೇ ಸಂಬAಧಿಸಿದವರು ಸರಿಪಡಿಸುವಂತೆ ಒತ್ತಾಯಿಸಿದ್ದಾರೆ.