ಮಡಿಕೇರಿ, ಸೆ. ೧೭: ಗೋಣಿಕೊಪ್ಪ ಕಾಪ್ಸ್ ಶಾಲೆಯಲ್ಲಿ ಸ್ಥಾಪಿಸಲಾಗಿರುವ ಅಟಲ್ ಟಿಂಕರಿAಗ್ ಲ್ಯಾಬ್ ಅನ್ನು ತಾ. ೧೮ ರಂದು (ಇಂದು) ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾಮಿಶ್ರಾ ಅವರು ಉದ್ಘಾಟಿಸಲಿದ್ದಾರೆ. ಉದ್ಘಾಟನಾ ಕಾರ್ಯಕ್ರಮ ಬೆಳಿಗ್ಗೆ ೧೦.೩೦ ಕ್ಕೆ ನೆರವೇರಲಿದೆ.