ಬೆಂಗಳೂರು, ಸೆ. ೧೬: ರಾಜ್ಯದ ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್‌ರಾವ್ ಇಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಹಾಗೂ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಭಾಸ್ಕರ್‌ರಾವ್ ಈ ಹಿಂದೆ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.