ಮಡಿಕೇರಿ, ಸೆ. ೧೮: ಕೊಡಗು ಜಿಲ್ಲೆಯಲ್ಲಿ ತಾ.೧೯ ರಂದು (ಇಂದು) ಜಿಲ್ಲೆಯ ಯಾವುದೇ ಲಸಿಕಾ ಕೇಂದ್ರದಲ್ಲಿ ಲಸಿಕೆ ಅಭಿಯಾನ ನಡೆಯುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.