ಮಡಿಕೇರಿ, ಸೆ.೧೯: ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತರಾದ ಕಾರ್ಮಿಕರ ಮಕ್ಕಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲು ಅರ್ಜಿ ಅಹ್ವಾನಿಸಲಾಗಿದೆ.
ಆಸಕ್ತಿಯಿರುವ ಕಾರ್ಮಿಕರ ಪದವೀಧರ ಮಕ್ಕಳು ತರಬೇತಿ ಪಡೆಯಲು ಸೆಪ್ಟೆಂಬರ್, ೩೦ ರೊಳಗೆ ಆನ್ಲೈನ್ ಅರ್ಜಿ ಸಲ್ಲಿಸಬಹುದು. ತರಬೇತಿಗಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಂದೆ ಅಥವಾ ತಾಯಿ ಕಟ್ಟಡ ಅಥವಾ ಇತರೆ ನಿರ್ಮಾಣ ಕಾರ್ಮಿಕರಾಗಿದ್ದು, ಮಂಡಳಿಯಲ್ಲಿ ನೋಂದಣಿಯಾಗಿರಬೇಕು. ನೋಂದಣಿ ಚಾಲ್ತಿಯಲ್ಲಿರಬೇಕು. ಅಭ್ಯರ್ಥಿಯು ಪದವಿ ಪೂರ್ಣಗೊಳಿಸಿರಬೇಕು.
ಅರ್ಜಿಯೊಂದಿಗೆ ಮಂಡಳಿಯಲ್ಲಿ ನೋಂದಣಿಯಾಗಿರುವ ಕುರಿತು ದಾಖಲೆ (ಕಾರ್ಮಿಕ ಗುರುತಿನ ಚೀಟಿ), ಅಭ್ಯರ್ಥಿಯ ಪಾಸ್ಪೋರ್ಟ್ ಅಳತೆಯ ಭಾವಚಿತ್ರ. ಅರ್ಹ ಅಭ್ಯರ್ಥಿಗಳು ವೆಬ್ಸೈಟ್ ವಿಳಾಸ: hಣಣಠಿs://ಞಚಿಡಿbತಿತಿb.ಞಚಿಡಿಟಿಚಿಣಚಿಞಚಿ.gov.iಟಿ ರಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ ಅವರು ತಿಳಿಸಿದ್ದಾರೆ.
ಇತರೆ ನಿರ್ಮಾಣ ಕಾರ್ಮಿಕರಾಗಿದ್ದು, ಮಂಡಳಿಯಲ್ಲಿ ನೋಂದಣಿಯಾಗಿರಬೇಕು. ನೋಂದಣಿ ಚಾಲ್ತಿಯಲ್ಲಿರಬೇಕು. ಅಭ್ಯರ್ಥಿಯು ಪದವಿ ಪೂರ್ಣಗೊಳಿಸಿರಬೇಕು.