ಕರಿಕೆ, ಸೆ. ೧೯: ಇಲ್ಲಿನ ಗ್ರಾಮ ಪಂಚಾಯಿತಿ ವತಿಯಿಂದ ರೈತರಿಗೆ ಕಾಳುಮೆಣಸಿನ ಗಿಡಗಳನ್ನು ಉಚಿತವಾಗಿ ವಿತರಿಸಲಾಯಿತು. ಈ ಸಂದÀರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕುದುಪಜೆ ಕಲ್ಪನಾ ಜಗದೀಶ್, ಉಪಾಧ್ಯಕ್ಷ ಎನ್. ಬಾಲಚಂದ್ರ ನಾಯರ್, ಅಭಿವೃದ್ಧಿ ಅಧಿಕಾರಿ ಪಿ.ಪಿ. ಗಣಪತಿ, ಸದಸ್ಯರಾದ ನಾರಾಯಣ ಕೆ.ಎ., ದೀಪಿಕಾ ಪಿ.ಆರ್, ಸುಮ ಹಾಜರಿದ್ದರು.