ಕೂಡಿಗೆ, ಸೆ. ೨೦: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡುಮಂಗಳೂರು ಸಮುದಾಯ ಭವನದ ಸಭಾಂಗಣದಲ್ಲಿ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯ ವತಿಯಿಂದ ಬೀಟ್ ಕೂಡಿಗೆ, ಸೆ. ೨೦: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡುಮಂಗಳೂರು ಸಮುದಾಯ ಭವನದ ಸಭಾಂಗಣದಲ್ಲಿ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯ ವತಿಯಿಂದ ಬೀಟ್ ತಿಳಿದುಕೊಳ್ಳಬೇಕಾಗಿರುವ ನೂತನ ಕಾನೂನಿನ ವಿಷಯಗಳನ್ನು ಸವಿಸ್ತಾರವಾಗಿ ಮಾಹಿತಿ ನೀಡಿದರು. ೧೧೨ ರ ವಾಹನದ ಮಾಹಿತಿಯನ್ನು ಸಾರ್ವಜನಿಕರು ಪಡೆದುಕೊಂಡು ಅದರ ಪ್ರಯೋಜನ ಪಡೆದುಕೊಳ್ಳಲು ತಿಳಿಸಿದರು.
ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಶಿವಶಂಕರ್, ಸಹಾಯಕ ಠಾಣಾಧಿಕಾರಿ ರವಿ ಸೇರಿದಂತೆ ಕೂಡುಮಂಗಳೂರು ಗ್ರಾಮಸ್ಥರು ಭಾಗವಹಿಸಿದ್ದರು.