ಮಡಿಕೇರಿ, ಸೆ. ೨೧: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಮಡಿಕೇರಿ ನಗರ ಸಮಿತಿಯ ನೂತನ ಸಾಲಿನ ಅಧ್ಯಕ್ಷರಾಗಿ ಪಕ್ಷದ ನೂರುದ್ದೀನ್ ಆಯ್ಕೆಯಾಗಿದ್ದಾರೆ.