ಕೂಡಿಗೆ, ಸೆ. ೨೧: ವಿದ್ಯಾರ್ಥಿಗಳು ತಮ್ಮ ಪಠ್ಯ ಕಲಿಕೆಯೊಂದಿಗೆ ಮೂಲ ವಿಜ್ಞಾನ ಕಲಿಕೆಯಲ್ಲಿ ಹೆಚ್ಚಿನ ಆಸಕ್ತಿ ಬೆಳೆಸಿಕೊಂಡು ವಿಜ್ಞಾನದ ವಿಸ್ಮಯಗಳ ಬಗ್ಗೆ ಹೆಚ್ಚಿನ ಅಧ್ಯಯನ ನಡೆಸಬೇಕು ಎಂದು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಮಾಜಿ ಗೌರವ ಕಾರ್ಯದರ್ಶಿ ಪ್ರೊಫೆಸರ್ ಎಂ.ಆರ್. ನಾಗರಾಜ್ ಕರೆ ನೀಡಿದರು.
ಕುಶಾಲನಗರ ತಾಲೂಕಿನ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾ ಸಮಗ್ರ ಶಿಕ್ಷಣ ಕರ್ನಾಟಕ, ವಿಜ್ಞಾನ ಸಂಘ, ಇಕೋ ಕ್ಲಬ್ ವತಿಯಿಂದ ಎಸ್.ಡಿ. ಎಂ.ಸಿ. ಹಾಗೂ ಎನ್.ಎಸ್.ಎಸ್. ಘಟಕದ ಸಹಯೋಗದೊಂದಿಗೆ ನೂತನವಾಗಿ ಆರಂಭಿಸಲಾದ "ವಿಜ್ಞಾನ ಅರಿವು" ಉಪನ್ಯಾಸ ಮಾಲೆ-೧ ರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ತಮ್ಮ ಕಲಿಕೆ ಯೊಂದಿಗೆ ವೈಜ್ಞಾನಿಕ ಚಿಂತನೆ ಯೊಂದಿಗೆ ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಮುಖ್ಯೋಪಾಧ್ಯಾಯ ಟಿ.ಜಿ. ಪ್ರೇಮಕುಮಾರ್, ಈ ಉಪನ್ಯಾಸ ಕೂಡಿಗೆ, ಸೆ. ೨೧: ವಿದ್ಯಾರ್ಥಿಗಳು ತಮ್ಮ ಪಠ್ಯ ಕಲಿಕೆಯೊಂದಿಗೆ ಮೂಲ ವಿಜ್ಞಾನ ಕಲಿಕೆಯಲ್ಲಿ ಹೆಚ್ಚಿನ ಆಸಕ್ತಿ ಬೆಳೆಸಿಕೊಂಡು ವಿಜ್ಞಾನದ ವಿಸ್ಮಯಗಳ ಬಗ್ಗೆ ಹೆಚ್ಚಿನ ಅಧ್ಯಯನ ನಡೆಸಬೇಕು ಎಂದು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಮಾಜಿ ಗೌರವ ಕಾರ್ಯದರ್ಶಿ ಪ್ರೊಫೆಸರ್ ಎಂ.ಆರ್. ನಾಗರಾಜ್ ಕರೆ ನೀಡಿದರು.
ಕುಶಾಲನಗರ ತಾಲೂಕಿನ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾ ಸಮಗ್ರ ಶಿಕ್ಷಣ ಕರ್ನಾಟಕ, ವಿಜ್ಞಾನ ಸಂಘ, ಇಕೋ ಕ್ಲಬ್ ವತಿಯಿಂದ ಎಸ್.ಡಿ. ಎಂ.ಸಿ. ಹಾಗೂ ಎನ್.ಎಸ್.ಎಸ್. ಘಟಕದ ಸಹಯೋಗದೊಂದಿಗೆ ನೂತನವಾಗಿ ಆರಂಭಿಸಲಾದ "ವಿಜ್ಞಾನ ಅರಿವು" ಉಪನ್ಯಾಸ ಮಾಲೆ-೧ ರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ತಮ್ಮ ಕಲಿಕೆ ಯೊಂದಿಗೆ ವೈಜ್ಞಾನಿಕ ಚಿಂತನೆ ಯೊಂದಿಗೆ ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಮುಖ್ಯೋಪಾಧ್ಯಾಯ ಟಿ.ಜಿ. ಪ್ರೇಮಕುಮಾರ್, ಈ ಉಪನ್ಯಾಸ ರಮೇಶ್, ಶಿಕ್ಷಕರಾದ ದಯಾನಂದ ಪ್ರಕಾಶ್, ಕೆ. ಗೋಪಾಲಕೃಷ್ಣ, ಅನಿತಾ, ಅನ್ಸಿಲಾ ರೇಖಾ, ಎಸ್.ಎಂ. ಗೀತಾ ಇದ್ದರು.