ಮಡಿಕೇರಿ, ಸೆ. ೨೨: ಕುಶಾಲನಗರ ವೃತ್ತ ನಿರೀಕ್ಷಕ ಮಹೇಶ್ ಅವರು ಸಾರ್ವಜನಿಕರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿ ಪ್ರಜ್ಞಾವಂತ ನಾಗರಿಕ ಒಕ್ಕೂಟದ ವತಿಯಿಂದ ಈ ಹಿಂದೆ ಕುಶಾಲನಗರ ದಲ್ಲಿ ನಡೆದಿದ್ದ ಪ್ರತಿಭಟನೆ ಸಂಬAಧಿ ಸಿದಂತೆ ಕಾಂಗ್ರೆಸ್ ಪ್ರಮುಖರು ಹಾಗೂ ಕಾರ್ಯಕರ್ತರ ವಿರುದ್ಧ ಪೊಲೀಸರು ದೂರು ದಾಖಲಿಸಿದ್ದು, ಇದನ್ನು ಜಿಲ್ಲಾ ಕಾಂಗ್ರೆಸ್ ಖಂಡಿಸುತ್ತದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಹೇಳಿದರು.
ಪತ್ರಿಕಾಭವನದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಶಾಲನಗರ ತಾಲೂಕು ಮಡಿಕೇರಿ, ಸೆ. ೨೨: ಕುಶಾಲನಗರ ವೃತ್ತ ನಿರೀಕ್ಷಕ ಮಹೇಶ್ ಅವರು ಸಾರ್ವಜನಿಕರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿ ಪ್ರಜ್ಞಾವಂತ ನಾಗರಿಕ ಒಕ್ಕೂಟದ ವತಿಯಿಂದ ಈ ಹಿಂದೆ ಕುಶಾಲನಗರ ದಲ್ಲಿ ನಡೆದಿದ್ದ ಪ್ರತಿಭಟನೆ ಸಂಬAಧಿ ಸಿದಂತೆ ಕಾಂಗ್ರೆಸ್ ಪ್ರಮುಖರು ಹಾಗೂ ಕಾರ್ಯಕರ್ತರ ವಿರುದ್ಧ ಪೊಲೀಸರು ದೂರು ದಾಖಲಿಸಿದ್ದು, ಇದನ್ನು ಜಿಲ್ಲಾ ಕಾಂಗ್ರೆಸ್ ಖಂಡಿಸುತ್ತದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಹೇಳಿದರು.

ಪತ್ರಿಕಾಭವನದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಶಾಲನಗರ ತಾಲೂಕು (ಮೊದಲ ಪುಟದಿಂದ) ಪ್ರಮುಖರು ಹಾಗೂ ಕಾರ್ಯಕರ್ತರ ವಿರುದ್ಧ ದೂರು ದಾಖಲು ಮಾಡಿದ್ದಾರೆ ಎಂದು ಆರೋಪಿಸಿದರು. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ವಿ.ಪಿ. ಶಶಿಧರ್ ಮಾತನಾಡಿ, ಸಿಐ ಮಹೇಶ್ ಅವರ ವಿರುದ್ಧ ಸಾರ್ವಜನಿಕರಿಗಿದ್ದ ಆಕ್ರೋಶಕ್ಕೆ ಧನಿಯಾಗಿ ನಾವು ಪ್ರತಿಭಟನೆ ಮಾಡಿದ್ದೆವು. ಆದರೆ ಕೊರೊನಾ ನಿರ್ಬಂಧವನ್ನು ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ, ತನ್ನ ವಿರುದ್ಧ, ಕಾಂಗ್ರೆಸ್ ಪ್ರಮುಖರಾದ ಕೆ.ಪಿ. ಚಂದ್ರಕಲಾ ಹಾಗೂ ಅಶೋಕ್ ಮತ್ತಿತರರ ವಿರುದ್ಧ ಪೊಲೀಸರು ದೂರು ದಾಖಲು ಮಾಡಿದ್ದಾರೆ. ಶಾಸಕ ರಂಜನ್ ಅವರು ಮಹೇಶ್ ಅವರ ಮೂಲಕ ಕಾನೂನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ನವರ ವಿರುದ್ಧ ದೂರು ದಾಖಲಾಗುವಂತೆ ಮಾಡಿದ್ದಾರೆ ಎಂದು ಆರೋಪಿಸಿದರು. ಅಪ್ಪಚ್ಚು ರಂಜನ್ ಅವರಿಗೆ ಮಂತ್ರಿ ಸ್ಥಾನಬೇಕೆಂದು ಸುಮಾರು ಐನೂರು ಮಂದಿ ಜಾಥಾ ನಡೆಸಿದಾಗ ಕೊರೊನಾ ನಿಯಮ ಉಲ್ಲಂಘನೆಯಾಗಿರಲಿಲ್ಲವೇ ಎಂದು ಪ್ರಶ್ನಿಸಿದ ಶಶಿಧರ್ ಕಾಂಗ್ರೆಸ್ನವರನ್ನು ಹತ್ತಿಕ್ಕುವ ಉದ್ದೇಶದಿಂದ ಶಾಸಕ ರಂಜನ್ ಅವರು ಈ ರೀತಿ ಮಾಡುತ್ತಿದ್ದು, ಅವರ ಈ ಪ್ರಯತ್ನ ಫಲ ಕೊಡುವುದಿಲ್ಲ ಎಂದರು. ಮುಂದಿನ ಅಕ್ಟೋಬರ್ನಲ್ಲಿ ಇವೆಲ್ಲದರ ವಿರುದ್ಧ ಹೋರಾಟ ಸಂಘಟಿಸಲಾಗುವುದು ಎಂದು ನುಡಿದರು.
ಜಿ.ಪಂ. ಮಾಜಿ ಸದಸ್ಯೆ ಕೆ.ಪಿ. ಚಂದ್ರಕಲಾ ಮಾತನಾಡಿ, ಈ ರೀತಿ ನಮಗಳ ವಿರುದ್ಧ ಮೊಕದ್ದಮೆ ದಾಖಲಾದ ಮಾತ್ರ ನಾವುಗಳು ಹೆದರುವುದಿಲ್ಲ. ಏನೇ ಬಂದರೂ ಎದುರಿಸುತ್ತೇವೆ ಎಂದು ಹೇಳಿದರು. ಕುಶಾಲನಗರ ತಾಲೂಕು ರಚನೆಯಲ್ಲಿ ಬಿಜೆಪಿಯ ಯಾವುದೇ ಕೊಡುಗೆ ಇಲ್ಲ ಎಂದರು. ಗೋಷ್ಠಿಯಲ್ಲಿ ನಗರಸಭಾ ಮಾಜಿ ಅಧ್ಯಕ್ಷ ಹೆಚ್.ಎಂ. ನಂದಕುಮಾರ್ ಉಪಸ್ಥಿತರಿದ್ದರು.