*ಸಿದ್ದಾಪುರ ಸೆ. ೨೩: ಚೆಟ್ಟಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷರಾಗಿ ಕಣಜಾಲು ಪೂವಯ್ಯ ಆಯ್ಕೆಯಾಗಿದ್ದಾರೆ.

ಮರದಾಳು ಉಲ್ಲಾಸ್ ಅವರು ಉಪಾಧ್ಯಕ್ಷ ಸ್ಥಾನದ ಅಧಿಕಾರ ಹಂಚಿಕೆಯ ಅವಧಿ ಪೂರ್ಣ ಗೊಳಿಸಿರುವುದರಿಂದ ನೂತನ ಆಯ್ಕೆ ನಡೆಯಿತು. ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿ ಉತ್ತಪ್ಪ ಅವರು ನೂತನ ಉಪಾಧ್ಯಕ್ಷರನ್ನು ಅಭಿನಂದಿಸಿದರು.