ಶನಿವಾರಸಂತೆ, ಸೆ. ೨೩: ಪಟ್ಟಣದ ಸೆಕ್ರೇಡ್ ಹಾರ್ಟ್ ವಿದ್ಯಾಸಂಸ್ಥೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ೬೨೫ಕ್ಕೆ ೬೨೫ ಅಂಕ ಗಳಿಸಿದ ವಿದ್ಯಾರ್ಥಿನಿ ಜನಿತಾಳನ್ನು ಶಿವರಾಮೇ ಗೌಡ ಬಣದ ಕರವೇ ಕಾರ್ಯಕರ್ತರು ಶನಿವಾರಸಂತೆ, ಸೆ. ೨೩: ಪಟ್ಟಣದ ಸೆಕ್ರೇಡ್ ಹಾರ್ಟ್ ವಿದ್ಯಾಸಂಸ್ಥೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ೬೨೫ಕ್ಕೆ ೬೨೫ ಅಂಕ ಗಳಿಸಿದ ವಿದ್ಯಾರ್ಥಿನಿ ಜನಿತಾಳನ್ನು ಶಿವರಾಮೇ ಗೌಡ ಬಣದ ಕರವೇ ಕಾರ್ಯಕರ್ತರು ಪೋಷಕರಾದ ಮಹೇಶ್ - ದಿವ್ಯಜ್ಯೋತಿ ದಂಪತಿ, ತಾಲೂಕು ಘಟಕದ ಅಧ್ಯಕ್ಷ ಫ್ರಾನ್ಸಿಸ್ ಡಿಸೋಜ, ಪ್ರಾಂಶುಪಾಲ ಫಾದರ್ ಸಬಾಸ್ಟಿನ್ ಮೈಕೆಲ್, ಶಿಕ್ಷಕರು, ಕಾರ್ಯಕರ್ತರಾದ ದಿನೇಶ್, ಅಬ್ದುಲ್ ರಜಾಕ್ ಇದ್ದರು.