ಮಡಿಕೇರಿ, ಸೆ. ೨೫: ಕೊಡಗು ಜಿಲ್ಲೆಯಲ್ಲಿ ಕೋವಿಡ್ ಪರಿಸ್ಥಿತಿಯನ್ನು ಗಮನದಲ್ಲಿರಿಸಿಕೊಂಡು ಕರ್ಫ್ಯೂ ಅವಧಿಯನ್ನು ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಆದೇಶ ಹೊರಡಿಸಿದ್ದು, ವಾರದ ಎಲ್ಲಾ ದಿನಗಳಲ್ಲಿ ರಾತ್ರಿ ೯ ಗಂಟೆ ಬದಲಾಗಿ ೧೦ ಗಂಟೆಯಿAದ ಬೆಳಿಗ್ಗೆ ೫ ಗಂಟೆಯವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ.