ನಾಪೋಕ್ಲು, ಸೆ. ೨೫: ಇತಿಹಾಸ ಪ್ರಸಿದ್ಧ ಕಕ್ಕಬ್ಬೆ - ಕುಂಜಿಲ ಸಮೀಪದ ಪೈನರಿ ವಲಿಯುಲ್ಲಾ ಹೆಸರಿನಲ್ಲಿ ವರ್ಷಂ ಪ್ರತಿ ನಡೆಸಿಕೊಂಡು ಬರುತ್ತಿರುವ ವಾರ್ಷಿಕ ಉರೂಸ್ ಕಾರ್ಯಕ್ರಮ ಮಾರ್ಚ್ ೧೧ ರಿಂದ ೧೫ ರವರೆಗೆ ನಡೆಯಲಿದೆ. ಮಸೀದಿಯಲ್ಲಿ ನಡೆದ ಸಭೆಯಲ್ಲಿ ದಿನಾಂಕವನ್ನು ನಿಗದಿ ಪಡಿಸಲಾಗಿದ್ದÄ, ಈ ಸಂದರ್ಭ ಜಮಾಅತ್ ಅಧ್ಯಕ್ಷರು ಮತ್ತು ಅಡಳಿತ ಮಂಡಳಿ ಸದಸ್ಯರು ಮತ್ತಿತರರು ಇದ್ದರು.