ಮಡಿಕೇರಿ, ಸೆ.೨೫: ಭಾರತೀಯ ಸೈನಿಕರ ಕಲ್ಯಾಣಕ್ಕಾಗಿ ಕಾಂಗ್ರೆಸ್ ನೇತೃತ್ವದ ಸರ್ಕಾರಗಳು ಅಪಾರ ಕೊಡುಗೆಯನ್ನು ನೀಡಿದ್ದು, “ಒನ್ ರ‍್ಯಾಂಕ್, ಒನ್ ಪೆನ್ಶನ್” ಯೋಜನೆ ಕೂಡ ಕಾಂಗ್ರೆಸ್ಸಿನದ್ದೇ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷ ಧರ್ಮಜ ಉತ್ತಪ್ಪ ತಿಳಿಸಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಮಾಜಿ ಸೈನಿಕರ ಕಾಂಗ್ರೆಸ್ ಘಟಕದ ಜಿಲ್ಲಾಧ್ಯಕ್ಷ ಬೊಳ್ಳಿಯಂಡ ಗಣೇಶ್ ಅವರ ಅಧಿಕಾರ ಸ್ವೀಕಾರ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಘಟಕದ ರಾಜ್ಯ ಉಪಾzsಸಹಭಾಗಿತ್ವದಲ್ಲಿ ಇಲ್ಲಿನ ಮಹಿಳಾ ಸಮಾಜದಲ್ಲಿ ಆಯೋಜಿಸಿದ್ದ ಸಾಧಕರಿಗೆ ಸನ್ಮಾನ ಹಾಗೂ ಕವಿಗೋಷ್ಠಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅತಿಥಿಯಾಗಿ ಭಾಗಿಯಾಗಿದ್ದ ಪತ್ರಕರ್ತರ ಸಂಘದ ರಾಷ್ಟಿçÃಯ ಮಂಡಳಿ ಸದಸ್ಯ ಎಸ್.ಎ. ಮುರಳೀಧರ್ ಮಾತನಾಡಿ, ಕನ್ನಡ ಭಾಷೆ-ಸಾಹಿತ್ಯದ ಹಿರಿಮೆಯನ್ನು À್ಯಕ್ಷ ಕರ್ನಲ್ ಮಲ್ಲಿಕಾರ್ಜುನ, ಕೊಡಗು ವೀರ ಸೇನಾನಿಗಳÀ ನಾಡಾಗಿದ್ದು, ಮಾಜಿ ಯೋಧರನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷಕ್ಕೆ ಸೇರ್ಪಡೆಗೊಳಿಸುವಂತೆ ಸಲಹೆ ನೀಡಿದರು.

ರಾಜ್ಯ ಪದಾಧಿಕಾರಿ ಶಿವ ಕುಮಾರ್ ಅವರು ಪಕ್ಷ ಸಂಘಟನೆಯ ಕುರಿತು ಮಾತನಾಡಿದರು.

ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನೀರ ಮೈನಾ ಮಾತನಾಡಿ, ಮಾಜಿ ಸೈನಿಕರು ಅರ್ಹತೆ ಆಧಾರದಲ್ಲಿ ಕೃಷಿ ಮತ್ತು ಕೃಷಿಯೇತರ ಭೂಮಿ ಹೊಂದಲು ಅವಕಾಶವಿದೆ. ಆದರೆ ಅಧಿಕಾರಿಗಳ ತಪ್ಪು ಗ್ರಹಿಕೆಯಿಂದಾಗಿ ಕಡತ ವಿಲೇವಾರಿ ವಿಳಂಬವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್ ಮಾತನಾಡಿ ಇದೇ ಪ್ರಥಮ ಬಾರಿಗೆ ಕೊಡಗು ಜಿಲ್ಲೆಯಲ್ಲಿ ಕಾಂಗ್ರೆಸ್ ಮಾಜಿ ಸೈನಿಕರ ಘಟಕ ಅಸ್ತಿತ್ವಕ್ಕೆ ಬಂದಿದ್ದು, ಸಂಘಟನೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.

ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಎಸ್.ಎಂ.ಚAಗಪ್ಪ, ವಿ.ಪಿ.. ಸುರೇಶ್, ನಗರಾಧ್ಯಕ್ಷ ಬಿ.ವೈ.ರಾಜೇಶ್, ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಹೊಸೂರು ಸೂರಜ್, ದೇವಾಲಯ ಸಮಿತಿ ಮಾಜಿ ಅಧ್ಯಕ್ಷ ಪುಲಿಯಂಡ ಜಗದೀಶ್, ಯುವ ಕಾಂಗ್ರೆಸ್ ನಗರಾಧ್ಯಕ್ಷ ಸದಾಮುದ್ದಪ್ಪ, ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಿನಾಜ್ ಪ್ರವೀಣ್, ನಗರಾಧ್ಯಕ್ಷೆ ಫ್ಯಾನ್ಸಿ ಪಾರ್ವತಿ, ಹಿಂದುಳಿದ ಘಟಕದ ಅಧ್ಯಕ್ಷ ಬಿ.ಸಿ.ಜಗದೀಶ್, ಎಸ್‌ಸಿ ಘಟಕದ ಅಧ್ಯಕ್ಷ ಮುದ್ದುರಾಜ್, ಅಲ್ಪಸಂಖ್ಯಾತರ ಘಟಕದ ಬ್ಲಾಕ್ ಅಧ್ಯಕ್ಷÀ ಕಲೀಲ್ ಭಾಷಾ, ಮಾಜಿ ಸೈನಿಕರಾದ ಕುರಿಕಡ ಆನಂದ, ಚಂದ್ರು, ಉತ್ತಯ್ಯ, ತಳೂರು ಕೇಶವ, ಸುರೇಶ್, ಸುಬ್ಬಯ್ಯ, ರವಿಗೌಡ, ಪೂವಮ್ಮ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.