ಸೋಮವಾರಪೇಟೆ,ಸೆ.೨೫: ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ೧೦೫ನೇ ಜನ್ಮ ದಿನಾಚರಣೆ ಅಂಗವಾಗಿ ಸೋಮವಾರಪೇಟೆ ಮಂಡಲ ಬಿಜೆಪಿ ಯುವ ಮೋರ್ಚಾದಿಂದ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಪೌರ ಕಾರ್ಮಿಕರನ್ನು ಸನ್ಮಾನಿಸಿ, ಅವರ ಸೇವೆಯನ್ನು ಸ್ಮರಿಸಲಾಯಿತು.

ಇಲ್ಲಿನ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಂಚಾಯಿತಿ ವ್ಯಾಪ್ತಿಯಲ್ಲಿ ಪೌರ ಕಾರ್ಮಿಕರಾಗಿ ಸೇವೆ ಸಲ್ಲಿಸುತ್ತಿರುವ ೧೮ ಮಂದಿಯನ್ನು ಸನ್ಮಾನಿಸ ಲಾಯಿತು. ಕಾರ್ಯ ಕ್ರಮದ ಸೋಮವಾರಪೇಟೆ,ಸೆ.೨೫: ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ೧೦೫ನೇ ಜನ್ಮ ದಿನಾಚರಣೆ ಅಂಗವಾಗಿ ಸೋಮವಾರಪೇಟೆ ಮಂಡಲ ಬಿಜೆಪಿ ಯುವ ಮೋರ್ಚಾದಿಂದ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಪೌರ ಕಾರ್ಮಿಕರನ್ನು ಸನ್ಮಾನಿಸಿ, ಅವರ ಸೇವೆಯನ್ನು ಸ್ಮರಿಸಲಾಯಿತು.

ಇಲ್ಲಿನ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಂಚಾಯಿತಿ ವ್ಯಾಪ್ತಿಯಲ್ಲಿ ಪೌರ ಕಾರ್ಮಿಕರಾಗಿ ಸೇವೆ ಸಲ್ಲಿಸುತ್ತಿರುವ ೧೮ ಮಂದಿಯನ್ನು ಸನ್ಮಾನಿಸ ಲಾಯಿತು. ಕಾರ್ಯ ಕ್ರಮದ ತೋಳೂರು ರಜಿತ್ ಅವರು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಮನುಕುಮಾರ್ ರೈ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ದರ್ಶನ್ ಜೋಯಪ್ಪ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹೆಚ್.ಕೆ. ಮಾದಪ್ಪ, ಯುವ ಮೋರ್ಚಾ ರಾಜ್ಯ ಸಮಿತಿ ಸದಸ್ಯ ಮಹೇಶ್ ತಿಮ್ಮಯ್ಯ, ಮಂಡಲ ಪ್ರಧಾನ ಕಾರ್ಯದರ್ಶಿ ಮೋಹಿತ್ ತಿಮ್ಮಯ್ಯ, ಗೌತಮ್, ಮೋಕ್ಷಿತ್, ಬಿಜೆಪಿ ನಗರಾಧ್ಯಕ್ಷ ಸೋಮೇಶ್ ಸೇರಿದಂತೆ ಇತರರು ಭಾಗವಹಿಸಿದ್ದರು.