ಮಡಿಕೇರಿ, ಸೆ. ೨೮: ತಾ. ೩೦ ರ ಬೆಳಿಗ್ಗೆ ೧೦.೩೦ ಗಂಟೆಗೆ ಅರ್ವತ್ತೋಕ್ಲು ಗ್ರಾಮ ಪಂಚಾಯಿತಿಯ ೨೦೨೦-೨೧ನೇ ಸಾಲಿನ ಜಮಾಬಂದಿ ಸಭೆ ಪಂಚಾಯಿತಿ ಅಧ್ಯಕ್ಷ ಎಂ.ಎನ್. ಸೋಮಣ್ಣ ಅವರ ಅಧ್ಯಕ್ಷತೆಯಲ್ಲಿ ಹಾಗೂ ಜಮಾಬಂದಿ ಅಧಿಕಾರಿ ಸಚಿನ್ ಸಹಾಯಕ ನಿರ್ದೇಶಕರು ಮೀನುಗಾರಿಕಾ ಇಲಾಖೆ ಇವರ ಸಮ್ಮುಖದಲ್ಲಿ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.