ಸೋಮವಾರಪೇಟೆ, ಸೆ. ೨೭: ರೋಟರಿ ಸಂಸ್ಥೆಯ ವತಿಯಿಂದ ಅಂರ‍್ರಾಷ್ಟಿçÃಯ ಹೃದಯ ದಿನದ ಅಂಗವಾಗಿ ತಾ.೨೯ರಂದು ಮಧುಮೇಹ ತಪಾಸಣಾ ಶಿಬಿರ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಂ.ಎA. ಪ್ರಕಾಶ್ ತಿಳಿಸಿದ್ದಾರೆ.

ಅಂದು ಬೆಳಿಗ್ಗೆ ೧೦ ಗಂಟೆಗೆ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸುಮಾರು ೫೦೦ ಸಾರ್ವಜನಿಕರಿಗೆ ತಪಾಸಣೆ ನಡೆಸಲಾಗುವುದು. ಸಾರ್ವಜನಿಕರು ಶಿಬಿರದಲ್ಲಿ ಪಾಲ್ಗೊಂಡು ಸದುಪಯೋಗಪಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.