ಮಡಿಕೇರಿ, ಸೆ. ೩೦: ಮಡಿಕೇರಿ ನಗರಸಭೆ ವತಿಯಿಂದ ಪೌರ ಕಾರ್ಮಿಕರ ದಿನಾಚರಣೆಯು ತಾ. ೧ ರಂದು (ಇಂದು) ಬೆಳಿಗ್ಗೆ ೧೦ ಗಂಟೆಗೆ ನಗರಸಭೆಯ ಕಾವೇರಿ ಕಲಾಕ್ಷೇತ್ರದಲ್ಲಿ ನಡೆಯಲಿದೆ.

ಶಾಸಕ ಎಂ.ಪಿ.ಅಪ್ಪಚ್ಚುರAಜನ್, ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ, ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಪೌರಾಯುಕ್ತ ರಾಮದಾಸ್ ತಿಳಿಸಿದ್ದಾರೆ.