ವೀರಾಜಪೇಟೆ, ಸೆ. ೨೯: ಕದೆಮುಳ್ಳೂರು ಗ್ರಾಮ ಪಂಚಾಯಿತಿ ಗಾಂಧಿ ಜಯಂತಿಯAದು ವಿಶೇಷ ಗ್ರಾಮ ಸಭೆಯನ್ನು ಆಯೋಜಿಸಲಾಗಿದೆ.
ಅಕ್ಟೋಬರ್ ೨ ರಂದು ಗ್ರಾಮ ಪಂಚಾಯಿತಿ ಅವರಣದಲ್ಲಿ ವಿಶೇಷ ಗ್ರಾಮ ಸಭೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಡಿಕೇರಿಯಂಡ ಎಂ. ಶೀಲಾ ಅವರ ಅಧ್ಯಕ್ಷತೆಯಲ್ಲಿ ಪೂರ್ವಾಹ್ನ ೧೧ ಗಂಟೆಗೆ ನಡೆಯಲಿದೆ. ಅಂದು ಮಹಾತ್ಮ ಗಾಂಧಿ ರಾಷ್ಟಿçÃಯ ಉದ್ಯೋಗ ಖಾತ್ರಿ ಯೋಜನೆಯ ಎಲ್ಲಾ ಬಿ.ಪಿ.ಎಲ್. ಪಡಿತರ ಚೀಟಿ ಹೊಂದಿರುವ ಫಲಾನುಭವಿಗಳಿಂದ ಅರ್ಜಿ ಸ್ವೀಕರಿಸಲಾಗುತ್ತದೆ.