ಮಡಿಕೇರಿ, ಸೆ. ೩೦: ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನ (ಮ್ಯೂಸಿಯಂ) ವನ್ನು ಅಕ್ಟೋಬರ್-೨೦೨೧ ರ ಮಾಹೆಯಲ್ಲಿ ಬೆಳಿಗ್ಗೆ ೧೧ ಗಂಟೆಯಿAದ ಸಂಜೆ ೭ ಗಂಟೆಯವರೆಗೆ ಸಾರ್ವಜನಿಕ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.