ಸೋಮವಾರಪೇಟೆ, ಅ. ೨: ಪಟ್ಟಣದ ಶುಚಿತ್ವವನ್ನು ಕಾಪಾಡುವ ಪೌರಕಾರ್ಮಿಕರು ತಮ್ಮ ಆರೋಗ್ಯದ ಬಗ್ಗೆಯೂ ಹೆಚ್ಚಿನ ಕಾಳಜಿ ವಹಿಸಬೇಕೆಂದು ಪಟ್ಟಣ ಪಂಚಾಯಿತಿ ಪ್ರಭಾರ ಅಧ್ಯಕ್ಷ ಬಿ. ಸಂಜೀವ ಹೇಳಿದರು.

ಇಲ್ಲಿನ ಪಟ್ಟಣ ಪಂಚಾಯಿತಿ ವತಿಯಿಂದ ಸಭಾಂಗಣದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಪೌರ ಕಾರ್ಮಿಕರಿಗೆ ನಿವೇಶನಗಳನ್ನು ಒದಗಿಸಲು ಪ್ರಸ್ತುತ ಆಡಳಿತ ಸೋಮವಾರಪೇಟೆ, ಅ. ೨: ಪಟ್ಟಣದ ಶುಚಿತ್ವವನ್ನು ಕಾಪಾಡುವ ಪೌರಕಾರ್ಮಿಕರು ತಮ್ಮ ಆರೋಗ್ಯದ ಬಗ್ಗೆಯೂ ಹೆಚ್ಚಿನ ಕಾಳಜಿ ವಹಿಸಬೇಕೆಂದು ಪಟ್ಟಣ ಪಂಚಾಯಿತಿ ಪ್ರಭಾರ ಅಧ್ಯಕ್ಷ ಬಿ. ಸಂಜೀವ ಹೇಳಿದರು.

ಇಲ್ಲಿನ ಪಟ್ಟಣ ಪಂಚಾಯಿತಿ ವತಿಯಿಂದ ಸಭಾಂಗಣದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಪೌರ ಕಾರ್ಮಿಕರಿಗೆ ನಿವೇಶನಗಳನ್ನು ಒದಗಿಸಲು ಪ್ರಸ್ತುತ ಆಡಳಿತ ವಿದ್ಯಾಭ್ಯಾಸಕ್ಕೆ ಸರಕಾರದಿಂದ ನೆರವು ದೊರೆಯುತ್ತಿದೆ ಎಂದು ಮಾಹಿತಿ ನೀಡಿದರು.

ಹಿರಿಯ ಪೌರ ಕಾರ್ಮಿಕರಾದ ಕಾಳಮ್ಮ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೇದಿಕೆಯಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರಾದ ಜಯಂತಿ ಶಿವಕುಮಾರ್, ಶೀಲಾ ಡಿಸೋಜ, ವೆಂಕಟೇಶ್, ಮಹೇಶ್, ಚಂದ್ರು, ಜೀವನ್, ಮೋಹಿನಿ, ಶುಭಕರ, ನಾಗರತ್ನ, ಎಸ್.ಮಹೇಶ, ಅಭಿಯಂತರರಾದ ಹೇಮಂತ್ ಕುಮಾರ್, ಆರೋಗ್ಯ ನಿರೀಕ್ಷಕ ಉದಯ ಕುಮಾರ್ ಉಪಸ್ಥಿತರಿದ್ದರು.