ಮಡಿಕೇರಿ, ಅ. ೨: ಪತ್ರಕರ್ತ ಐತಿಚಂಡ ರಮೇಶ್ ಉತ್ತಪ್ಪ ಅವರು ಆನೆಗಳ ವಿಸ್ಮಯ ಲೋಕದ ಕುರಿತು ರಚಿಸಿರುವ ನಾಲ್ಕು ಕೃತಿಗಳು ವನ್ಯಜೀವಿ ಸಪ್ತಾಹದ ವಿಶೇಷವಾಗಿ ಅಕ್ಟೋಬರ್ ೪ ರಂದು ಲೋಕಾರ್ಪಣೆಯಾಗಲಿವೆ.
`ಅಭಿಮನ್ಯು ದಿ ಗ್ರೇಟ್’, `ಕುಶಾ ಕೀ ಕಹಾನಿ-ಎ ಟ್ರೂ ಲವ್ ಸ್ಟೋರಿ’, `ಆನೆ ಲೋಕದ ವಿಸ್ಮಯ’ ಹಾಗೂ ಇದರ ಇಂಗ್ಲಿಷ್ ಅನುವಾದ `ದಿ ಟಾಕಿಂಗ್ ಎಲಿಫೆಂಟ್’ ಕೃತಿಗಳು ಹೊರಬರುತ್ತಿವೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಕರ್ನಾಟಕ ಅರಣ್ಯ ಇಲಾಖೆ, ವೈಲ್ಡ್ಲೈಫ್ ಕನ್ಸರ್‌ವೇಷನ್ ಫೌಂಡೇಷನ್ ಹಾಗೂ ಬೆಂಗಳೂರಿನ ಅಕ್ಷರ ಮಂಟಪ ಪ್ರಕಾಶನದ ಸಹಯೋಗದಲ್ಲಿ ಕಾರ್ಯಕ್ರಮ ಮುಕ್ತ ವಿಶ್ವವಿದ್ಯಾನಿಲಯದ ಕಾವೇರಿ ಸಭಾಂಗಣದಲ್ಲಿ ಮಧ್ಯಾಹ್ನ ೩ ಗಂಟೆಗೆ ನಡೆಯಲಿದೆ.
ಮುಕ್ತ ವಿವಿ ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ರಾಜ್ಯ ಅರಣ್ಯ ಇಲಾಖೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ ವಿಭಾಗ) ಶ್ರೀ ವಿಜಯಕುಮಾರ್ ಗೋಗಿ (ಐಎಫ್‌ಎಸ್) ಅವರು ಪ್ರಧಾನ ಭಾಷಣ ಮುಂದಿನ ೧ ವಾರದೊಳಗೆ ಈ ಬಗ್ಗೆ ಸಂಬAಧಿಸಿದ ಇಲಾಖಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ, ತಾಲೂಕು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಅಧ್ಯಕ್ಷ ಮೋರ್ಕಂಡ ನಾಣಿಯಪ್ಪ, ಪ್ರಮುಖರಾದ ನಾಪಂಡ ಮುತ್ತಪ್ಪ, ಮಂದೆಯAಡ ಬೋಪಣ್ಣ, ಉಡುವೆರ ದಮಯಂತಿ, ಮೋರ್ಕಂಡ ಪಾರ್ವತಿ, ಉಡುವೆರ ಗೈನಿಕ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಮಾದಾಪುರ ಪೊಲೀಸ್ ಉಪ ಠಾಣೆಯ ಮುಖ್ಯ ಪೇದೆ ಸುರೇಶ್ ಸೇರಿದಂತೆ ಸಿಬ್ಬಂದಿಗಳು ಸ್ಥಳದಲ್ಲಿದ್ದರು.
ನಡೆಸುವುದಾಗಿ ಎಚ್ಚರಿಸಿದರು.
ಈ ಸಂದರ್ಭ ಶಿರಂಗಳ್ಳಿ ಭಗವತಿ ದೇವಾಲಯ ಸಮಿತಿ ಅಧ್ಯಕ್ಷ ಮೋಟನಾಳಿರ ಲಿಂಗಪ್ಪ, ಸ್ವಾಮಿ ವಿವೇಕಾನಂದ ಯುವಕ ಸಂಘದ ಲಿದ್ದಾರೆ. ಸಂಸದ ಪ್ರತಾಪ್ ಸಿಂಹ, ಮೈಸೂರು ಸಿಸಿಎಫ್ ಹೀರಾಲಾಲ್, ಚಾಮರಾಜನಗರ ಸಿಸಿಎಫ್ ಮನೋಜ್‌ಕುಮಾರ್, ವೈಲ್ಡ್ ಲೈಫ್ ಕನ್ಸರ್‌ವೇಷನ್ ಫೌಂಡೇಷನ್‌ನ ರಾಜ್‌ಕುಮಾರ್ ಅರಸ್ ಕೃತಿ ಬಿಡುಗಡೆ ಮಾಡಲಿದ್ದಾರೆ. ಕೃತಿ ಕುರಿತು ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ವಿನೋದ್ ಕುಮಾರ್ ನಾಯ್ಕ್ ಮಾತನಾಡಲಿದ್ದಾರೆ. ಈ ಸಂದರ್ಭ ಅಭಿಮನ್ಯು ಮಾವುತ ವಸಂತ್ ಹಾಗೂ ಫೋಟೊ ಜರ್ನಲಿಸ್ಟ್ ನಾಗೇಶ್ ಪಾಣತ್ತಲೆ ಅವರನ್ನು ರಾಜ್ಯ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷ ಜಿ.ಡಿ.ಹರೀಶ್‌ಗೌಡ ಸನ್ಮಾನಿಸಲಿದ್ದಾರೆ.