ಶನಿವಾರಸಂತೆ, ಅ. ೨: ಶನಿವಾರಸಂತೆ ಗ್ರಾಮ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಪಂಚಾಯಿತಿ ಅಧ್ಯಕ್ಷೆ ಸರೋಜಶೇಖರ್ ಅಧ್ಯಕ್ಷತೆ ಯಲ್ಲಿ ಸಾಮಾನ್ಯ ಸಭೆ ನಡೆಯಿತು.

ಗ್ರಾಮ ಪಂಚಾಯಿತಿಯ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿರುವ ಗ್ರಾಮ ಪಂಚಾಯಿತಿಗೆ ಸೇರಿದ ವಾಣಿಜ್ಯ ಮಳಿಗೆಗಳನ್ನು ಟೆಂಡರ್ ಮೂಲಕ ಹರಾಜು ಮಾಡಲು ತೀರ್ಮಾನಿಸಿದ್ದು, ಅದರಂತೆ ಮುಂಗಡ ಹಣ ಹಾಗೂ ಮಾಸಿಕ ಬಾಡಿಗೆಯನ್ನು ಗ್ರಾಮ ಪಂಚಾಯಿತಿ ನಿಗದಿಪಡಿಸಿ, ನಂತರ ಟೆಂಡರ್ ಮಾಡುವಂತೆ ಸಭೆಯಲ್ಲಿ ತೀರ್ಮಾನಿಸಲಾಯಿತು.

ಅಂಗಡಿ ಮಾಲೀಕರುಗಳು ರಸ್ತೆ, ಚರಂಡಿ ಸಮೀಪ ಅಂಗಡಿ ಕಟ್ಟಡ ನಿರ್ಮಾಣ ಮಾಡುತ್ತಿರುವುದನ್ನು ತೆರವುಗೊಳಿಸಲು ಸಭೆ ನಿರ್ಣಯ ಕೈಗೊಂಡಿದ್ದು, ತೆರವುಗೊಳಿಸಿಕೊಳ್ಳಲು ಸಮಯ ನೀಡಿ, ನಂತರ ತೆರವುಗೊಳಿಸದಿದ್ದರೆ, ಗ್ರಾಮ ಪಂಚಾಯಿತಿ ಕಾನೂನಿನಂತೆ ತೆರವು ಗೊಳಿಸಲು ಸಭೆ ಸರ್ವಾನುಮತದಿಂದ ಶನಿವಾರಸಂತೆ, ಅ. ೨: ಶನಿವಾರಸಂತೆ ಗ್ರಾಮ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಪಂಚಾಯಿತಿ ಅಧ್ಯಕ್ಷೆ ಸರೋಜಶೇಖರ್ ಅಧ್ಯಕ್ಷತೆ ಯಲ್ಲಿ ಸಾಮಾನ್ಯ ಸಭೆ ನಡೆಯಿತು.

ಗ್ರಾಮ ಪಂಚಾಯಿತಿಯ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿರುವ ಗ್ರಾಮ ಪಂಚಾಯಿತಿಗೆ ಸೇರಿದ ವಾಣಿಜ್ಯ ಮಳಿಗೆಗಳನ್ನು ಟೆಂಡರ್ ಮೂಲಕ ಹರಾಜು ಮಾಡಲು ತೀರ್ಮಾನಿಸಿದ್ದು, ಅದರಂತೆ ಮುಂಗಡ ಹಣ ಹಾಗೂ ಮಾಸಿಕ ಬಾಡಿಗೆಯನ್ನು ಗ್ರಾಮ ಪಂಚಾಯಿತಿ ನಿಗದಿಪಡಿಸಿ, ನಂತರ ಟೆಂಡರ್ ಮಾಡುವಂತೆ ಸಭೆಯಲ್ಲಿ ತೀರ್ಮಾನಿಸಲಾಯಿತು.

ಅಂಗಡಿ ಮಾಲೀಕರುಗಳು ರಸ್ತೆ, ಚರಂಡಿ ಸಮೀಪ ಅಂಗಡಿ ಕಟ್ಟಡ ನಿರ್ಮಾಣ ಮಾಡುತ್ತಿರುವುದನ್ನು ತೆರವುಗೊಳಿಸಲು ಸಭೆ ನಿರ್ಣಯ ಕೈಗೊಂಡಿದ್ದು, ತೆರವುಗೊಳಿಸಿಕೊಳ್ಳಲು ಸಮಯ ನೀಡಿ, ನಂತರ ತೆರವುಗೊಳಿಸದಿದ್ದರೆ, ಗ್ರಾಮ ಪಂಚಾಯಿತಿ ಕಾನೂನಿನಂತೆ ತೆರವು ಗೊಳಿಸಲು ಸಭೆ ಸರ್ವಾನುಮತದಿಂದ ಆದಿತ್ಯಗೌಡ, ಗೀತಾ ಹರೀಶ್, ಫರ್ಜಾನ ಶಾಹಿದ್, ಸರಸ್ವತಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿ.ಜೆ. ಮೇದಪ್ಪ, ಕಾರ್ಯದರ್ಶಿ ತಮ್ಮಯ್ಯಚಾರ್, ಲೆಕ್ಕ ಸಹಾಯಕ ವಸಂತ್, ಕಂಪ್ಯೂಟರ್ ನಿರ್ವಾಹಕಿಯರಾದ ಪೌಜಿಯಾ, ಲೀಲಾ, ಸಿಬ್ಬಂದಿಗಳು ಹಾಜರಿದ್ದರು.