ಮಡಿಕೇರಿ, ಅ. ೨: ಸಹಕಾರ ಭಾರತಿಯು ಸಹಕಾರಿಗಳಲ್ಲಿ ಸಂಸ್ಕಾರದ ಜೊತೆಗೆ ರಾಷ್ಟಿçÃಯತೆ ಯನ್ನು ಮತ್ತು ಸಾಮಾಜಿಕ ಜವಾಬ್ದಾರಿಗಳ ತಿಳುವಳಿಕೆಗಳನ್ನು ಮೂಡಿಸುತ್ತಿದೆ. ರಾಜ್ಯದಲ್ಲಿ ಸಹಕಾರ ಸೌಹಾರ್ದ ಕಾಯ್ದೆ ಜಾರಿಗೆ ಬರಲು ಸಹಕಾರ ಭಾರತಿ ಕಾರಣ ಎಂದು ಕರ್ನಾಟಕ ರಾಜ್ಯ ಸಹಕಾರ ಭಾರತಿ ಅಧ್ಯಕ್ಷ ಸತೀಶ್ಚಂದ್ರ ಹೇಳಿದರು ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ ಆಯೋಜಿಸಿದ್ದ ಸಹಕಾರ ಭಾರತಿ ಕೊಡಗು ಜಿಲ್ಲಾ ಘಟಕ ಪದಗ್ರಹಣ ಹಾಗೂ ಜಿಲ್ಲಾ ಅಭ್ಯಾಸ ವರ್ಗ ಉದ್ಘಾಟಿಸಿ ಮಾತನಾಡಿದ ಅವರು ದೇಶದ ೨೮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಹಕಾರ ಭಾರತಿ ಕಾರ್ಯ ನಿರ್ವಹಿಸುತ್ತಿರುವುದು ಸಾಮಾಜಿಕ ಅಭ್ಯುದಯದ ಸಂಕೇತ ಎಂದರು
ವಿಶ್ವ ಹಿಂದೂ ಪರಿಷತ್ ರಾಜ್ಯ ದಕ್ಷಿಣ ಪ್ರಾಂತ ಸಹ ಸೇವಾ ಪ್ರಮುಖ್ ಸೀತಾರಾಮ್ ಮುಖ್ಯ ಭಾಷಣಕಾರರಾಗಿ ಮಾತನಾಡಿ ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸಲು ಸಂಘಪರಿವಾರದ ೪೦ ಸಂಸ್ಥೆ ಕಾರ್ಯನಿರ್ವಹಿಸುತ್ತಿವೆ. ಭಾರತೀಯತೆ ಗಾಗಿ ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿದ್ದು ಎಲ್ಲೆಡೆ ನಮ್ಮತನ ಉಳಿಸಿಕೊಳ್ಳಬೇಕು, ಸಮಾಜದ ಕಟ್ಟಕಡೆಯ ವ್ಯಕ್ತಿಯು ಚೆನ್ನಾಗಿ ಬದುಕುವಂತಾಗಬೇಕು ಎಂದರು
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಮನುಮುತ್ತಪ್ಪ ಮಾತನಾಡಿ ಕೊಡಗಿನಲ್ಲಿ ಸಹಕಾರ ಕ್ಷೇತ್ರಕ್ಕೆ ಭವ್ಯವಾದ ಇತಿಹಾಸವಿದೆ. ಕೊಡಗಿನ ಆಧುನಿಕತೆ, ನಾಗರೀಕತೆ, ಶೈಕ್ಷಣಿಕ ಕ್ಷೇತ್ರದಲ್ಲಿ ಸಹಕಾರ ಭಾರತಿಯು ಪ್ರಮುಖ ಪಾತ್ರವಹಿಸಿದೆ. ಸಹಕಾರ ಭಾರತಿ ಸಹಕಾರ ಕ್ಷೇತ್ರದ ಏಕೈಕ ಸಂಘಟನೆಯಾಗಿದ್ದು ಸಹಕಾರ ರಂಗದ ವಿವಿಧ ಅಂಗಗಳಾದ ಸದಸ್ಯರು ಆಡಳಿತ ಮಂಡಳಿ ಸದಸ್ಯರು ಮತ್ತು ಸಿಬ್ಬಂದಿ ವರ್ಗದ ಜೊತೆ ಸಮನ್ವಯ ಸಾಧಿಸುತ್ತಾ ತನ್ನ ರಚನಾತ್ಮಕ ಕಾರ್ಯಗಳ ಮೂಲಕ ರಾಷ್ಟçಹಿತ ಸಮಾಜಹಿತದೊಂದಿಗೆ ಸ್ವಯಂ ಹಿತವನ್ನು ಕಾಣಬೇಕೆಂಬ ಉಳಿಸಿಕೊಳ್ಳಬೇಕು, ಸಮಾಜದ ಕಟ್ಟಕಡೆಯ ವ್ಯಕ್ತಿಯು ಚೆನ್ನಾಗಿ ಬದುಕುವಂತಾಗಬೇಕು ಎಂದರು
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಮನುಮುತ್ತಪ್ಪ ಮಾತನಾಡಿ ಕೊಡಗಿನಲ್ಲಿ ಸಹಕಾರ ಕ್ಷೇತ್ರಕ್ಕೆ ಭವ್ಯವಾದ ಇತಿಹಾಸವಿದೆ. ಕೊಡಗಿನ ಆಧುನಿಕತೆ, ನಾಗರೀಕತೆ, ಶೈಕ್ಷಣಿಕ ಕ್ಷೇತ್ರದಲ್ಲಿ ಸಹಕಾರ ಭಾರತಿಯು ಪ್ರಮುಖ ಪಾತ್ರವಹಿಸಿದೆ. ಸಹಕಾರ ಭಾರತಿ ಸಹಕಾರ ಕ್ಷೇತ್ರದ ಏಕೈಕ ಸಂಘಟನೆಯಾಗಿದ್ದು ಸಹಕಾರ ರಂಗದ ವಿವಿಧ ಅಂಗಗಳಾದ ಸದಸ್ಯರು ಆಡಳಿತ ಮಂಡಳಿ ಸದಸ್ಯರು ಮತ್ತು ಸಿಬ್ಬಂದಿ ವರ್ಗದ ಜೊತೆ ಸಮನ್ವಯ ಸಾಧಿಸುತ್ತಾ ತನ್ನ ರಚನಾತ್ಮಕ ಕಾರ್ಯಗಳ ಮೂಲಕ ರಾಷ್ಟçಹಿತ ಸಮಾಜಹಿತದೊಂದಿಗೆ ಸ್ವಯಂ ಹಿತವನ್ನು ಕಾಣಬೇಕೆಂಬ ಖಜಾಂಚಿಯಾಗಿ ಪೆಮ್ಮಂಡ ಭರತ್, ಮಹಿಳಾ ಪ್ರಮುಖ್ ಆಗಿ ಅಲ್ಲಾರಂಡ ಬೀನಾ ಬೊಳ್ಳಮ್ಮ ಇವರನ್ನು ಆಯ್ಕೆ ಮಾಡಲಾಯಿತು. ಸಹಕಾರ ಭಾರತಿ ಮಡಿಕೇರಿ ತಾಲೂಕು ಅಧ್ಯಕ್ಷರಾಗಿ ಉದಯ ಶಂಕರ್, ಪ್ರಧಾನ ಕಾರ್ಯದರ್ಶಿ ಯಾಗಿ ಪುದಿಯೊಕ್ಕಡ ಮಧು, ಕುಶಾಲನಗರ ತಾಲೂಕು ಅಧ್ಯಕ್ಷರಾಗಿ ಮನು ಮಹೇಶ್, ಪ್ರಧಾನ ಕಾರ್ಯದರ್ಶಿಯಾಗಿ ರಾಮಶೆಟ್ಟಿ, ವೀರಾಜಪೇಟೆ ಅಧ್ಯಕ್ಷರಾಗಿ ಕೊಂಗಾAಡ ವಾಸು ಮುದ್ದಯ್ಯ, ಕಾರ್ಯದರ್ಶಿಯಾಗಿ ಪ್ರೇಮ್ ನಾಣಯ್ಯ, ಪೊನ್ನಂಪೇಟೆ ಅಧ್ಯಕ್ಷರಾಗಿ ಚೀರಂಡ ಕಂದಾ ಸುಬ್ಬಯ್ಯ, ಪ್ರಧಾನ ಕಾರ್ಯದರ್ಶಿಯಾಗಿ ಸಿ.ಎಂ. ಚಂಗಪ್ಪ, ಸೋಮವಾರಪೇಟೆ ಅಧ್ಯಕ್ಷರಾಗಿ ಶಿವಕುಮಾರ್ , ಪ್ರಧಾನ ಕಾರ್ಯದರ್ಶಿಯಾಗಿ ಧರ್ಮಪ್ಪ ಅವರನ್ನು ಆಯ್ಕೆ ಮಾಡಲಾಯಿತು.