ಕೂಡಿಗೆ, ಅ. ೩: ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್)ಯ ಪ್ರಾಂಶುಪಾಲರೂ ಆದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎ. ಶ್ರೀಧರನ್ ಸೇವೆಯಿಂದ ನಿವೃತ್ತಿ ಹೊಂದಿದರು.
ಸAಸ್ಥೆಯಲ್ಲಿ ತೆರವಾದ ಪ್ರಾಂಶುಪಾಲರ ಹುದ್ದೆಗೆ ಪ್ರಭಾರ ಪ್ರಾಂಶುಪಾಲರಾಗಿ ಸಂಸ್ಥೆಯ ಹಿರಿಯ ಉಪನ್ಯಾಸಕ ಕೆ.ವಿ. ಸುರೇಶ್ ಕಾರ್ಯಾಭಾರ ವಹಿಸಿಕೊಂಡಿದ್ದಾರೆ.
ಶ್ರೀಧರನ್ ಅವರು, ಕೊಡಗಿನಲ್ಲಿ ಶಿಕ್ಷಣ ಇಲಾಖೆಯ ವಿವಿಧ ಹುದ್ದೆಗಳಲ್ಲಿ ೧೨ ವರ್ಷಗಳ ಕಾಲಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದು, ಅಂತಿಮವಾಗಿ ಡಯಟ್ ಪ್ರಾಂಶುಪಾಲರಾಗಿ ಹಾಗೂ ಜಿಲ್ಲೆ ಶಿಕ್ಷಣ ಇಲಾಖೆಯಲ್ಲಿ ಕಳೆದ ಕೂಡಿಗೆ, ಅ. ೩: ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್)ಯ ಪ್ರಾಂಶುಪಾಲರೂ ಆದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎ. ಶ್ರೀಧರನ್ ಸೇವೆಯಿಂದ ನಿವೃತ್ತಿ ಹೊಂದಿದರು.
ಸAಸ್ಥೆಯಲ್ಲಿ ತೆರವಾದ ಪ್ರಾಂಶುಪಾಲರ ಹುದ್ದೆಗೆ ಪ್ರಭಾರ ಪ್ರಾಂಶುಪಾಲರಾಗಿ ಸಂಸ್ಥೆಯ ಹಿರಿಯ ಉಪನ್ಯಾಸಕ ಕೆ.ವಿ. ಸುರೇಶ್ ಕಾರ್ಯಾಭಾರ ವಹಿಸಿಕೊಂಡಿದ್ದಾರೆ.
ಶ್ರೀಧರನ್ ಅವರು, ಕೊಡಗಿನಲ್ಲಿ ಶಿಕ್ಷಣ ಇಲಾಖೆಯ ವಿವಿಧ ಹುದ್ದೆಗಳಲ್ಲಿ ೧೨ ವರ್ಷಗಳ ಕಾಲಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದು, ಅಂತಿಮವಾಗಿ ಡಯಟ್ ಪ್ರಾಂಶುಪಾಲರಾಗಿ ಹಾಗೂ ಜಿಲ್ಲೆ ಶಿಕ್ಷಣ ಇಲಾಖೆಯಲ್ಲಿ ಕಳೆದ ಅಭಿವೃದ್ಧಿ ಸಾಧ್ಯ. ಶಿಕ್ಷಣ ಅಧಿಕಾರಿಗಳು ಹಾಗೂ ಶಿಕ್ಷಕರು ಶಾಲೆಗಳಲ್ಲಿ ಶೈಕ್ಷಣಿಕ ಅಭಿವೃದ್ಧಿಯೊಂದಿಗೆ ಶೈಕ್ಷಣಿಕ ಕ್ಷೇತ್ರದ ಸರ್ವಾಂಗೀಣ ಪ್ರಗತಿಗೆ ಶ್ರಮಿಸಬೇಕು ಎಂದು ಶ್ರೀಧರನ್ ಅಭಿಪ್ರಾಯಿಸಿದರು. ಹಿರಿಯ ಉಪನ್ಯಾಸಕ ಕೆ.ವಿ.ಸುರೇಶ್ ಮಾತನಾಡಿ, ಪ್ರಾಂಶುಪಾಲ ಶ್ರೀಧರನ್ ಅವರು ಡಯಟ್ ಸಂಸ್ಥೆಯಲ್ಲಿ ಶೈಕ್ಷಣಿಕ ಚಟುವಟಿಕೆಗಳ ಅನುಷ್ಠಾನಕ್ಕೆ ವಹಿಸಿದ ಕಾಳಜಿ ಕುರಿತು ವಿವರಿಸಿದರು.
ಹಿರಿಯ ಉಪನ್ಯಾಸಕರಾದ ಶಿವಕುಮಾರ್, ನಾರಾಯಣ್, ಬಿ.ಬಿ. ಸಾವಿತ್ರಿ, ತೆಹರಾ ಮಾತನಾಡಿದರು. ಕ್ಷೀರಭಾಗ್ಯ ಯೋಜನೆಯ ಸಹಾಯಕ ನಿರ್ದೇಶಕ ಎಂ.ಕೃಷ್ಣಪ್ಪ, ಉಪನ್ಯಾಸಕರು ಹಾಗೂ ಸಿಬ್ಬಂದಿ ಇದ್ದರು