ಸೋಮವಾರಪೇಟೆ, ಅ. ೪: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ನೀರು ಶುದ್ಧೀಕರಣ ಘಟಕದಲ್ಲಿ ದುರಸ್ತಿ ಕಾರ್ಯ ನಡೆಯುತ್ತಿರುವುದರಿಂದ ಪಟ್ಟಣ ವ್ಯಾಪ್ತಿಯಲ್ಲಿ ಸಮರ್ಪಕ ನೀರು ಸರಬರಾಜು ಮಾಡಲು ಅಡಚಣೆಯಾಗಿದ್ದು, ಸಾರ್ವಜನಿಕರು ಸಹಕರಿಸಬೇಕಾಗಿ ಮುಖ್ಯಾಧಿಕಾರಿ ನಾಚಪ್ಪ ಮನವಿ ಮಾಡಿದ್ದಾರೆ.