ಮಡಿಕೇರಿ: ನಗರದ ಎ.ಎಲ್.ಜಿ. ಕ್ರೆಸೆಂಟ್ ಶಾಲೆಯಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸರ್ವಧರ್ಮ ಪ್ರಾರ್ಥನೆಯ ಮೂಲಕ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತಿç ಅವರಿಗೆ ನಮನ ಸಲ್ಲಿಸಲಾಯಿತು. ಗಾಂಧಿ ಜಯಂತಿ ಪ್ರಯುಕ್ತ ವಿವಿಧ ಸ್ಪರ್ಧೆಗಳನ್ನು ಆನ್‌ಲೈನ್ ಮೂಲಕ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿತ್ತು. ವೇದಿಕೆಯಲ್ಲಿ ಪ್ರಾಂಶುಪಾಲ ಜೋಯಿಸಿ ವಿನಯ, ಹಿರಿಯ ಶಿಕ್ಷಕ ನಾಗಯ್ಯ ಶೆಟ್ಟಿ, ಅಲ್ಫೋನ್ಸ, ಸುಲ್ಹತ್, ಸುಜ್ಯೋತಿ ಅವರು ಉಪಸ್ಥಿತರಿದ್ದರು.ವೀರಾಜಪೇಟೆ: ದೇಶದ ಪ್ರತಿಯೊಬ್ಬ ನಾಗರಿಕರು ರಾಷ್ಟçಪ್ರೇಮ ಬೆಳೆಸಿಕೊಂಡು ಉತ್ತಮ ಪ್ರಜೆಯಾಗಿ ಬಾಳಬೇಕು ಎಂಬುದು ಧರ್ಮಸ್ಥಳದ ವೀರೇಂದ್ರ ಹೆಗ್ಗಡೆಯವರ ಆಶಯವಾಗಿದೆ. ನಮ್ಮ ಪ್ರಧಾನಿಗಳ ಏಕ್ ಭಾರತ್ ಶ್ರೇಷ್ಠ್ ಭಾರತ್ ಎಂಬ ಘೋಷವಾಕ್ಯದಂತೆ ಮುನ್ನಡೆಯಬೇಕಿದೆ ಎಂದು ವೀರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಹೇಳಿದರು.
ರಾಷ್ಟçಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವೀರಾಜಪೇಟೆ ಮತ್ತು ಮಡಿಕೇರಿ ಇವರ ಸಂಯುಕ್ತ ಆಶ್ರಯದಲ್ಲಿ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಇವರ ವತಿಯಿಂದ ಬಿಟ್ಟಂಗಾಲದ ಹೆಗ್ಗಡೆ ಸಮಾಜದಲ್ಲಿ ನಡೆದ ನವ ಜೀವನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅನೇಕ ವರ್ಷಗಳಿಂದ ಸಮಾಜದಲ್ಲಿ ಜನರು ಸ್ವಾವಲಂಭಿ, ಸ್ವಾಭಿಮಾನಿಯಾಗಿ ಬದುಕಲು ಸೂಕ್ತ ಅವಕಾಶ ಇರಬೇಕು ಎಂಬ ಧ್ಯೆಯೋದ್ದೇಶದಿಂದ ಸಂಘವು ಪೂರಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ಹೇಳಿದರು.
ಅರಮೇರಿ ಕಳಂಚೇರಿ ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿ, ವೀರೇಂದ್ರ ಹೆಗ್ಗಡೆಯವರ ಕನಸಿನಂತೆ ಸಮಾಜದ ಜನರ ಜೀವನ ಪರಿವರ್ತನೆ ಕೆಲಸ ಅತ್ಯಂತ ಪ್ರಮುಖವಾಗಿದೆ. ಶ್ರೀಮಂತರ ಮಕ್ಕಳು ಅಮಲಿನಲ್ಲಿ ತಮ್ಮ ಬದುಕನ್ನು ಕಳೆದುಕೊಳ್ಳುತ್ತಿರುವುದನ್ನು ಇಂದು ನಾವು ಕಾಣುತ್ತಿದ್ದೇವೆ. ಈ ರೀತಿ ದುಶ್ಚಟಗಳಿಂದ ವ್ಯಕ್ತಿಗಳು ಬದುಕನ್ನು ನಾಶ ಮಾಡಿಕೊಳ್ಳುತ್ತಿರುವ ಸಮಯದಲ್ಲಿ ಸುಸಂಸ್ಕೃತ ಬದುಕನ್ನು ರೂಪಿಸಿ ನವ ಸಮಾಜ ಎಂಬ ಪರಿಕಲ್ಪನೆಯೊಂದಿಗೆ ಸಂಘ ಮುನ್ನಡೆಯುತ್ತಿರುವುದು ಪ್ರಶಂಸನೀಯ ಎಂದರು.
ಸಮಾರAಭದಲ್ಲಿ ಜಿಲ್ಲಾ ಜನ ಜಾಗೃತಿಕ ವೇದಿಕೆಯ ಅಧ್ಯಕ್ಷ ಸತೀಶ್ ಹೊನ್ನವಳ್ಳಿ, ಶ್ರೀಕ್ಷೇತ್ರ ಧ.ಗಾ. ಯೋಜನೆ ಜಿಲ್ಲಾ ನಿರ್ದೇಶಕ ಡಾ. ಯೋಗಿಶ್, ಜಿಲ್ಲಾ ಜನ ಜಾಗೃತಿ ಸಮಿತಿಯ ಮಾಜಿ ಅಧ್ಯಕ್ಷ ಬಾನಂಗಡ ಅರುಣ್, ಮಾಜಿ ಸೈನಿಕರ ಸಂಘದ ಅಧ್ಯಕ್ಷ ಗಣೇಶ್ ನಂಜಪ್ಪ, ಜನ ಜಾಗೃತಿ ವೇದಿಕೆ ಬೆಳ್ತಂಗÀಡಿಯ ಶಿಬಿರಾಧಿಕಾರಿ ದಿವಾಕರ್ ಮಾತನಾಡಿದರು.
ಹೆಗ್ಗಡೆ ಸಮಾಜದ ಅಧ್ಯಕ್ಷ ಪಡಿಞರಂಡ ಜಿ. ಅಯ್ಯಪ್ಪ ಸಭೆಯ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಬಿಟ್ಟಂಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಮ್ಯ, ಜಿಲ್ಲಾ ಜನಜಾಗೃತಿ ಸಮಿತಿ ಸದಸ್ಯ ಕೋಳೇರ ದಯಾಚಂಗಪ್ಪ ಮತ್ತು ಧನಂಜಯ ಮೊಣ್ಣಂಗೇರಿ ಮತ್ತಿತರರು ಉಪಸ್ಥಿತರಿದ್ದರು.ವೀರಾಜಪೇಟೆ: ದೇಶದ ಪ್ರತಿಯೊಬ್ಬ ನಾಗರಿಕರು ರಾಷ್ಟçಪ್ರೇಮ ಬೆಳೆಸಿಕೊಂಡು ಉತ್ತಮ ಪ್ರಜೆಯಾಗಿ ಬಾಳಬೇಕು ಎಂಬುದು ಧರ್ಮಸ್ಥಳದ ವೀರೇಂದ್ರ ಹೆಗ್ಗಡೆಯವರ ಆಶಯವಾಗಿದೆ. ನಮ್ಮ ಪ್ರಧಾನಿಗಳ ಏಕ್ ಭಾರತ್ ಶ್ರೇಷ್ಠ್ ಭಾರತ್ ಎಂಬ ಘೋಷವಾಕ್ಯದಂತೆ ಮುನ್ನಡೆಯಬೇಕಿದೆ ಎಂದು ವೀರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಹೇಳಿದರು.
ರಾಷ್ಟçಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವೀರಾಜಪೇಟೆ ಮತ್ತು ಮಡಿಕೇರಿ ಇವರ ಸಂಯುಕ್ತ ಆಶ್ರಯದಲ್ಲಿ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಇವರ ವತಿಯಿಂದ ಬಿಟ್ಟಂಗಾಲದ ಹೆಗ್ಗಡೆ ಸಮಾಜದಲ್ಲಿ ನಡೆದ ನವ ಜೀವನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅನೇಕ ವರ್ಷಗಳಿಂದ ಸಮಾಜದಲ್ಲಿ ಜನರು ಸ್ವಾವಲಂಭಿ, ಸ್ವಾಭಿಮಾನಿಯಾಗಿ ಬದುಕಲು ಸೂಕ್ತ ಅವಕಾಶ ಇರಬೇಕು ಎಂಬ ಧ್ಯೆಯೋದ್ದೇಶದಿಂದ ಸಂಘವು ಪೂರಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ಹೇಳಿದರು.
ಅರಮೇರಿ ಕಳಂಚೇರಿ ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿ, ವೀರೇಂದ್ರ ಹೆಗ್ಗಡೆಯವರ ಕನಸಿನಂತೆ ಸಮಾಜದ ಜನರ ಜೀವನ ಪರಿವರ್ತನೆ ಕೆಲಸ ಅತ್ಯಂತ ಪ್ರಮುಖವಾಗಿದೆ. ಶ್ರೀಮಂತರ ಮಕ್ಕಳು ಅಮಲಿನಲ್ಲಿ ತಮ್ಮ ಬದುಕನ್ನು ಕಳೆದುಕೊಳ್ಳುತ್ತಿರುವುದನ್ನು ಇಂದು ನಾವು ಕಾಣುತ್ತಿದ್ದೇವೆ. ಈ ರೀತಿ ದುಶ್ಚಟಗಳಿಂದ ವ್ಯಕ್ತಿಗಳು ಬದುಕನ್ನು ನಾಶ ಮಾಡಿಕೊಳ್ಳುತ್ತಿರುವ ಸಮಯದಲ್ಲಿ ಸುಸಂಸ್ಕೃತ ಬದುಕನ್ನು ರೂಪಿಸಿ ನವ ಸಮಾಜ ಎಂಬ ಪರಿಕಲ್ಪನೆಯೊಂದಿಗೆ ಸಂಘ ಮುನ್ನಡೆಯುತ್ತಿರುವುದು ಪ್ರಶಂಸನೀಯ ಎಂದರು.
ಸಮಾರAಭದಲ್ಲಿ ಜಿಲ್ಲಾ ಜನ ಜಾಗೃತಿಕ ವೇದಿಕೆಯ ಅಧ್ಯಕ್ಷ ಸತೀಶ್ ಹೊನ್ನವಳ್ಳಿ, ಶ್ರೀಕ್ಷೇತ್ರ ಧ.ಗಾ. ಯೋಜನೆ ಜಿಲ್ಲಾ ನಿರ್ದೇಶಕ ಡಾ. ಯೋಗಿಶ್, ಜಿಲ್ಲಾ ಜನ ಜಾಗೃತಿ ಸಮಿತಿಯ ಮಾಜಿ ಅಧ್ಯಕ್ಷ ಬಾನಂಗಡ ಅರುಣ್, ಮಾಜಿ ಸೈನಿಕರ ಸಂಘದ ಅಧ್ಯಕ್ಷ ಗಣೇಶ್ ನಂಜಪ್ಪ, ಜನ ಜಾಗೃತಿ ವೇದಿಕೆ ಬೆಳ್ತಂಗÀಡಿಯ ಶಿಬಿರಾಧಿಕಾರಿ ದಿವಾಕರ್ ಮಾತನಾಡಿದರು.
ಹೆಗ್ಗಡೆ ಸಮಾಜದ ಅಧ್ಯಕ್ಷ ಪಡಿಞರಂಡ ಜಿ. ಅಯ್ಯಪ್ಪ ಸಭೆಯ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಬಿಟ್ಟಂಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಮ್ಯ, ಜಿಲ್ಲಾ ಜನಜಾಗೃತಿ ಸಮಿತಿ ಸದಸ್ಯ ಕೋಳೇರ ದಯಾಚಂಗಪ್ಪ ಮತ್ತು ಧನಂಜಯ ಮೊಣ್ಣಂಗೇರಿ ಮತ್ತಿತರರು ಉಪಸ್ಥಿತರಿದ್ದರು.ಸುಂಟಿಕೊಪ್ಪ: ಗಾಂಧಿ ಜಯಂತಿ ಪ್ರಯುಕ್ತ ಕೊಡಗರಹಳ್ಳಿ-ಚಿಕ್ಲಿಹೊಳೆ ಸಂಪರ್ಕ ರಸ್ತೆಯ ಕಂಬಿಬಾಣೆಯಲ್ಲಿ ಶ್ರಮದಾನ ನಡೆಸಲಾಯಿತು.
ಕಂಬಿಬಾಣೆ ಬಿಜೆಪಿ ಪಕ್ಷದ ಕಾರ್ಯಕರ್ತರು ಒಗ್ಗೂಡಿ ಕಂಬಿಬಾಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಸ್ತೆ ಬದಿಗಳಲ್ಲಿ ಬೆಳೆದು ನಿಂತಿದ್ದ ಕಾಡು ಗಿಡಗಂಟಿಗಳನ್ನು ಕಡಿದು ಸ್ವಚ್ಛಗೊಳಿಸಲಾಯಿತು.
ಈ ಸಂದರ್ಭ ಕಂಬಿಬಾಣೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಡಾ. ಶಶಿಕಾಂತ ರೈ, ಬೂತ್ ಸಮಿತಿ ಅಧ್ಯಕ್ಷ ಅಜಿತ್, ತಾಲೂಕು ಕೃಷಿ ಮೋರ್ಚಾ ಸದಸ್ಯರಾದ ಜಯಂತ್, ಸದಸ್ಯರುಗಳಾದ ರವಿ, ಟಿಸಿಎಲ್ ಸುಂದರ ಹಾಗೂ ಸಿದ್ದಪ್ಪ ಮತ್ತಿತರರು ಇದ್ದರು.ಶನಿವಾರಸಂತೆ: ಮಹಾತ್ಮ ಗಾಂಧೀಜಿಯವರ ಹುಟ್ಟುಹಬ್ಬದ ಪ್ರಯುಕ್ತ ಶನಿವಾರಸಂತೆ ಗ್ರಾಮ ಪಂಚಾಯಿತಿ ವತಿಯಿಂದ ಸ್ವಚ್ಛತಾ ಆಂದೋಲನಕ್ಕೆ ಚಾಲನೆ ನೀಡಿ ಘನ ತ್ಯಾಜ್ಯ ನಿರ್ವಹಣೆಯನ್ನು ಶನಿವಾರಸಂತೆ ಗ್ರಾಮ ಪಂಚಾಯಿತಿಯ ಕಾವೇರಿ ಘನತ್ಯಾಜ್ಯ ನಿರ್ವಹಣಾ ಸಂಘ ಎಂಬ ಹೆಸರಿನಲ್ಲಿ ಸ್ವಸಹಾಯ ಸಂಘದವರಿಗೆ ಗ್ರಾಮ ಪಂಚಾಯಿತಿಯಿAದ ವಹಿಸಿ ಮನೆ, ಅಂಗಡಿ, ವಾಣಿಜ್ಯ ಸಂಕೀರ್ಣ ಇತ್ಯಾದಿಗಳಿಂದ ತ್ಯಾಜ್ಯ ಸಂಗ್ರಹಣೆ ಮಾಡುವ ಕಾರ್ಯಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರೋಜ ಶೇಖರ್ ಅವರ ಅಧ್ಯಕ್ಷತೆಯಲ್ಲಿ ಚಾಲನೆ ನೀಡಲಾಯಿತು.
ಅಧ್ಯಕ್ಷೆ ಸರೋಜ ಶೇಖರ್ ಮಾತನಾಡಿ, ಇನ್ನು ಮುಂದೆ ಸಂಘಕ್ಕೆ ಸಂಪೂರ್ಣ ಸಹಕಾರವನ್ನು ಗ್ರಾಮ ಪಂಚಾಯಿತಿ ನೀಡಲಿದ್ದು, ಶನಿವಾರಸಂತೆಯನ್ನು ಸ್ವಚ್ಛ ಗ್ರಾಮವನ್ನಾಗಿ ಮಾಡಲು ಎಲ್ಲರೂ ಸಹಕಾರ ನೀಡಬೇಕೆಂದು ಕೋರಿದರು.
ಸದಸ್ಯ ಎಸ್.ಎನ್. ರಘು ಮಾತನಾಡಿ, ಇನ್ನು ಮುಂದೆ ಸ್ವಸಹಾಯ ಸಂಘದವರೆ ತ್ಯಾಜ್ಯ ಸಂಗ್ರಹ ಮಾಡಲಿದ್ದು, ಸಂಘದವರಿಗೆ ಎಲ್ಲಾ ಗ್ರಾಮಸ್ಥರು ಸಹಕಾರ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಈ ಸಂದರ್ಭ ಪಂಚಾಯಿತಿ ಉಪಾಧ್ಯಕ್ಷ ಎಸ್.ಆರ್. ಮಧು, ಸದಸ್ಯರುಗಳಾದ ಎಸ್.ಎನ್. ರಘು, ಎಸ್.ಸಿ. ಶರತ್‌ಶೇಖರ್, ಸರ್ದಾರ್ ಅಹ್ಮದ್, ಸ್ವಸಹಾಯ ಸಂಘದ ಅಧ್ಯಕ್ಷೆ ಚಂದ್ರಕಲಾ, ಉಪಾಧ್ಯಕ್ಷೆ ಭವಾನಿ, ಖಜಾಂಚಿ ಮಂಜುಳಾ, ಕಾರ್ಯದರ್ಶಿ ಎಸ್.ಪಿ. ಭಾಗ್ಯ, ಪಿಡಿಒ ಬಿ.ಜೆ. ಮೇದಪ್ಪ, ಕಾರ್ಯದರ್ಶಿ ತಮ್ಮಯ್ಯಚಾರಿ, ಬಿಲ್ ಕಲೆಕ್ಟರ್ ವಸಂತಕುಮಾರ್, ಸಿಬ್ಬಂದಿಗಳಾದ ಧರ್ಮ, ಮಂಜು, ನಾಗೇಶ್, ಶಿವಕುಮಾರ್ ಇತರರಿದ್ದರು. ಹಸಿಕಸ, ಒಣಕಸವನ್ನು ಮೂಲದಲ್ಲಿ ಪ್ರತ್ಯೇಕಿಸಿ ಗ್ರಾಮ ಪಂಚಾಯಿತಿ ಕಸವಿಲೇವಾರಿ ವಾಹನಕ್ಕೆ ನೀಡಲು, ಮನೆಮನೆಗೆ ತೆರಳಿ ಜಾಗೃತಿ ಮೂಡಿಸಲಾಯಿತು. ತ್ಯಾಜ್ಯ ವಸ್ತುಗಳನ್ನು ರಸ್ತೆಬದಿ ಚರಂಡಿ, ಖಾಲಿ ಸ್ಥಳಗಳಲ್ಲಿ ಬಿಸಾಡುವುದು, ಸುಡುವುದು ಕಂಡುಬAದಲ್ಲಿ ಅಂತಹವರಿಗೆ ಸುಪ್ರೀಂಕೋರ್ಟ್ ಸೂಚನೆಯಂತೆ ರೂ. ೫೦೦ ರಿಂದ ೫,೦೦೦ ಸಾವಿರ ದಂಡ ವಿಧಿಸಲಾಗುವುದು ಎಂದು ಧ್ವನಿವರ್ದಕದ ಮೂಲಕ ಅರಿವು ಮೂಡಿಸಲಾಯಿತು.ವೀರಾಜಪೇಟೆ: ದೇಶದ ಪ್ರತಿಯೊಬ್ಬ ನಾಗರಿಕರು ರಾಷ್ಟçಪ್ರೇಮ ಬೆಳೆಸಿಕೊಂಡು ಉತ್ತಮ ಪ್ರಜೆಯಾಗಿ ಬಾಳಬೇಕು ಎಂಬುದು ಧರ್ಮಸ್ಥಳದ ವೀರೇಂದ್ರ ಹೆಗ್ಗಡೆಯವರ ಆಶಯವಾಗಿದೆ. ನಮ್ಮ ಪ್ರಧಾನಿಗಳ ಏಕ್ ಭಾರತ್ ಶ್ರೇಷ್ಠ್ ಭಾರತ್ ಎಂಬ ಘೋಷವಾಕ್ಯದಂತೆ ಮುನ್ನಡೆಯಬೇಕಿದೆ ಎಂದು ವೀರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಹೇಳಿದರು.
ರಾಷ್ಟçಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವೀರಾಜಪೇಟೆ ಮತ್ತು ಮಡಿಕೇರಿ ಇವರ ಸಂಯುಕ್ತ ಆಶ್ರಯದಲ್ಲಿ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಇವರ ವತಿಯಿಂದ ಬಿಟ್ಟಂಗಾಲದ ಹೆಗ್ಗಡೆ ಸಮಾಜದಲ್ಲಿ ನಡೆದ ನವ ಜೀವನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅನೇಕ ವರ್ಷಗಳಿಂದ ಸಮಾಜದಲ್ಲಿ ಜನರು ಸ್ವಾವಲಂಭಿ, ಸ್ವಾಭಿಮಾನಿಯಾಗಿ ಬದುಕಲು ಸೂಕ್ತ ಅವಕಾಶ ಇರಬೇಕು ಎಂಬ ಧ್ಯೆಯೋದ್ದೇಶದಿಂದ ಸಂಘವು ಪೂರಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ಹೇಳಿದರು.
ಅರಮೇರಿ ಕಳಂಚೇರಿ ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿ, ವೀರೇಂದ್ರ ಹೆಗ್ಗಡೆಯವರ ಕನಸಿನಂತೆ ಸಮಾಜದ ಜನರ ಜೀವನ ಪರಿವರ್ತನೆ ಕೆಲಸ ಅತ್ಯಂತ ಪ್ರಮುಖವಾಗಿದೆ. ಶ್ರೀಮಂತರ ಮಕ್ಕಳು ಅಮಲಿನಲ್ಲಿ ತಮ್ಮ ಬದುಕನ್ನು ಕಳೆದುಕೊಳ್ಳುತ್ತಿರುವುದನ್ನು ಇಂದು ನಾವು ಕಾಣುತ್ತಿದ್ದೇವೆ. ಈ ರೀತಿ ದುಶ್ಚಟಗಳಿಂದ ವ್ಯಕ್ತಿಗಳು ಬದುಕನ್ನು ನಾಶ ಮಾಡಿಕೊಳ್ಳುತ್ತಿರುವ ಸಮಯದಲ್ಲಿ ಸುಸಂಸ್ಕೃತ ಬದುಕನ್ನು ರೂಪಿಸಿ ನವ ಸಮಾಜ ಎಂಬ ಪರಿಕಲ್ಪನೆಯೊಂದಿಗೆ ಸಂಘ ಮುನ್ನಡೆಯುತ್ತಿರುವುದು ಪ್ರಶಂಸನೀಯ ಎಂದರು.
ಸಮಾರAಭದಲ್ಲಿ ಜಿಲ್ಲಾ ಜನ ಜಾಗೃತಿಕ ವೇದಿಕೆಯ ಅಧ್ಯಕ್ಷ ಸತೀಶ್ ಹೊನ್ನವಳ್ಳಿ, ಶ್ರೀಕ್ಷೇತ್ರ ಧ.ಗಾ. ಯೋಜನೆ ಜಿಲ್ಲಾ ನಿರ್ದೇಶಕ ಡಾ. ಯೋಗಿಶ್, ಜಿಲ್ಲಾ ಜನ ಜಾಗೃತಿ ಸಮಿತಿಯ ಮಾಜಿ ಅಧ್ಯಕ್ಷ ಬಾನಂಗಡ ಅರುಣ್, ಮಾಜಿ ಸೈನಿಕರ ಸಂಘದ ಅಧ್ಯಕ್ಷ ಗಣೇಶ್ ನಂಜಪ್ಪ, ಜನ ಜಾಗೃತಿ ವೇದಿಕೆ ಬೆಳ್ತಂಗÀಡಿಯ ಶಿಬಿರಾಧಿಕಾರಿ ದಿವಾಕರ್ ಮಾತನಾಡಿದರು.
ಹೆಗ್ಗಡೆ ಸಮಾಜದ ಅಧ್ಯಕ್ಷ ಪಡಿಞರಂಡ ಜಿ. ಅಯ್ಯಪ್ಪ ಸಭೆಯ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಬಿಟ್ಟಂಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಮ್ಯ, ಜಿಲ್ಲಾ ಜನಜಾಗೃತಿ ಸಮಿತಿ ಸದಸ್ಯ ಕೋಳೇರ ದಯಾಚಂಗಪ್ಪ ಮತ್ತು ಧನಂಜಯ ಮೊಣ್ಣಂಗೇರಿ ಮತ್ತಿತರರು ಉಪಸ್ಥಿತರಿದ್ದರು.ನಾಪೋಕ್ಲು: ಭಾರತೀಯ ಜನತಾ ಪಾರ್ಟಿಯ ಬಲ್ಲಮಾವಟಿ ಶಕ್ತಿ ಕೇಂದ್ರದ ವತಿಯಿಂದ ರಾಷ್ಟçಪಿತ ಮಹಾತ್ಮ ಗಾಂಧೀಜಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತಿç ಅವರ ಜನ್ಮದಿನ ಪ್ರಯುಕ್ತ ಅವರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ನಂತರ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಶಕ್ತಿ ಕೇಂದ್ರದ ಪ್ರಮುಖ ಚಂಗೇಟಿರ ಕುಮಾರ್ ಸೋಮಣ್ಣ, ಭಾ.ಜ.ಪಾ. ಜಿಲ್ಲಾ ಸಮಿತಿ ಸದಸ್ಯ ಕರವಂಡ ಲವ ನಾಣಯ್ಯ, ಬಲ್ಲಮಾವಟಿ ಗ್ರಾ.ಪಂ. ಅಧ್ಯಕ್ಷ ಮಣವಟ್ಟಿರ ಕುಶಾಲಪ್ಪ, ಉಪಾಧ್ಯಕ್ಷೆ ಬಾಳೆಯಡ ಮಾಯಮ್ಮ, ಗ್ರಾ.ಪಂ. ಸದಸ್ಯ ಮುಕ್ಕಾಟಿರ ಸುತ ಸುಬ್ಬಯ್ಯ, ನೆಲಜಿ ಬೂತ್ ಸಮಿತಿ ಅಧ್ಯಕ್ಷ ಮಾಳೆಯಂಡ ಅಪ್ಪಚ್ಚ, ಪೇರೂರು ಬೂತ್ ಸಮಿತಿ ಅಧ್ಯಕ್ಷ ಮೂವೆರ ಪೆಮ್ಮಯ್ಯ, ಬಲ್ಲಮಾವಟಿ ಬೂತ್ ಸಮಿತಿ ಕಾರ್ಯಾಧ್ಯಕ್ಷ ಚೀಯಂಡಿರ ದಿನೇಶ್, ಸಾಮಾಜಿಕ ಜಾಲತಾಣ ಜಿಲ್ಲಾ ಸಮಿತಿ ಸದಸ್ಯ ಕರವಂಡ ಅಪ್ಪಣ್ಣ, ಶಕ್ತಿ ಕೇಂದ್ರದ ರೈತ ಮೋರ್ಚಾ ಅಧ್ಯಕ್ಷ ಬೈರುಡ ಮುತ್ತಪ್ಪ, ಹಿಂದುಳಿದ ವರ್ಗದ ಸುರೇಶ್ ಹಾಗೂ ಕಾರ್ಯಕರ್ತರು ಹಾಜರಿದ್ದರು.ಪೆರಾಜೆ: ಗಾಂಧಿ ಜಯಂತಿ ಪ್ರಯುಕ್ತ ಇಲ್ಲಿಯ ಗ್ರಾಮ ಪಂಚಾಯಿತಿ ವತಿಯಿಂದ "ಸ್ವಚ್ಛತಾ ಹೀ ಸೇವಾ" ಕಾರ್ಯಕ್ರಮದಡಿಯಲ್ಲಿ ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿAದ ಪೆರಾಜೆ ಗ್ರಾಮ ಪಂಚಾಯಿತಿ ಕಚೇರಿವರೆಗೆ ಸುಮಾರು ೩.೫ ಕಿ.ಮೀ. ರಸ್ತೆಯ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ನಂತರ ಆಜಾದ್ ಕಾ ಅಮೃತ ಮಹೋತ್ಸವ ಆಂದೋಲನ ಹಾಗೂ ವಿಶೇಷ ಗ್ರಾಮಸಭೆಯನ್ನು ಪಂಚಾಯಿತಿ ಅಧ್ಯಕ್ಷೆ ಚಂದ್ರಕಲಾ ಬಳ್ಳಡ್ಕ ಅವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಯಿತು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಹದೇವ ಪ್ರಭು ಕೆ. ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭ ಉಪಸ್ಥಿತರಿದ್ದ ತಾಲೂಕು ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಹಾಗೂ ಕೊಡಗು ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ಮಾತನಾಡಿ, ಗಾಂಧೀಜಿಯವರು ದೇಶ, ಇಡೀ ಪ್ರಪಂಚ ಕಂಡ ಒಬ್ಬ ಮಹಾತ್ಮ. ಅತ್ಯಂತ ಸೂಕ್ಷö್ಮ ವಿಚಾರಗಳನ್ನು ಗಮನಿಸಿ ಅವುಗಳನ್ನು ಅನುಷ್ಠಾನಕ್ಕೆ ತರಲು ಪ್ರಯತ್ನಿಸಿ ಯಶಸ್ವಿಯಾದ ಹಿನ್ನೆಲೆ ಅವರು ಮಹಾತ್ಮಾ ಎನಿಸಿಕೊಂಡರು ಎಂದರು. ನಾವು ಅವರ ಚಿಂತನೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ನಮ್ಮ ಜೀವನ, ನಾವು ಇಂದು ಆಚರಿಸುವ ಗಾಂಧಿ ಜಯಂತಿ, ಹಾಗೇ ನಾವು ಮಾಡಿದ ಸ್ವಚ್ಛತಾ ಕಾರ್ಯಕ್ರಮ ಸಾರ್ಥಕವಾಗುತ್ತದೆ ಎಂದು ಅಭಿಪ್ರಾಯಪಟ್ಟರು. ತಾಲೂಕು ಪಂಚಾಯಿತಿ ನಿರ್ದೇಶಕರು(ಎ.ಡಿ.) ಹೇಮಂತ್ ಸರಕಾರದಲ್ಲಿ ಸಿಗುವ ವಿವಿಧ ಯೋಜನೆಗಳ ಬಗ್ಗೆ ಸಭೆಯಲ್ಲಿ ತಿಳಿಸಿದರು. ಈ ಸಂದರ್ಭ ಉಪಾಧ್ಯಕ್ಷೆ ಜಯಲಕ್ಷಿö್ಮ ಧರಣೀಧರ, ಪೆರಾಜೆ ಗ್ರಾಮ ಪಂಚಾಯಿತಿ ಸದಸ್ಯರುಗಳು, ಪ್ರಾ.ಕೃ.ಪ.ಸ. ಸಂಘದ ನಿರ್ದೇಶಕರು, ವಿವಿಧ ಸಂಘ-ಸAಸ್ಥೆಗಳ ಪದಾಧಿಕಾರಿಗಳು, ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು. ಸ್ವಚ್ಛತಾ ಕಾರ್ಯಕ್ರಮದಲ್ಲಿ ಗ್ರಾ.ಪಂ. ಸದಸ್ಯರು, ಪಂಚಾಯಿತಿ ಸಿಬ್ಬಂದಿಗಳು, ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಸಿಬ್ಬಂದಿಗಳು, ಗ್ರಾಮದ ವಿವಿಧ ಸಂಘ-ಸAಸ್ಥೆಗಳ ಮುಖ್ಯಸ್ಥರು, ಪದಾಧಿಕಾರಿಗಳು, ಸ್ವಸಹಾಯ ಸಂಘಗಳ ಪದಾಧಿಕಾರಿಗಳು ಭಾಗವಹಿಸಿದ್ದರು.*ಗೋಣಿಕೊಪ್ಪ: ಉಮಾಮಹೇಶ್ವರಿ ದೇವಸ್ಥಾನದಿಂದ ಬೈಪಾಸ್ ರಸ್ತೆಯ ಪೊನ್ನಂಪೇಟೆ ತಿರುವಿನವರೆಗೆ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತಿç ಅವರ ಜನ್ಮ ದಿನಾಚರಣೆಯ ಅಂಗವಾಗಿ ಗೋಣಿಕೊಪ್ಪಲು ಗ್ರಾಮ ಪಂಚಾಯಿತಿ ವತಿಯಿಂದ ಸ್ವಚ್ಛ ಭಾರತ್ ಅಭಿಯಾನವನ್ನು ನಡೆಸಲಾಯಿತು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚೈತ್ರಾ ಬಿ. ಚೇತನ್ ಅವರ ಅಧ್ಯಕ್ಷತೆಯಲ್ಲಿ ಸದಸ್ಯರುಗಳಾದ ಗೀತಾ, ಪುಷ್ಪಾಮನೋಜ್, ವಿವೇಕ್ ರಾಯ್ಕರ್, ಹಕೀಂ, ಸೌಮ್ಯ ಬಾಲು, ಕೊಣಿಯಂಡ ಬೋಜಮ್ಮ, ರಾಮ್‌ದಾಸ್ ಹಾಗೂ ಬಿಜೆಪಿ ಕಾರ್ಯಕರ್ತೆ ಧನಲಕ್ಷಿ÷್ಮ ಇವರುಗಳು ರಸ್ತೆ ಬದಿಗಳಲ್ಲಿನ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ತೆಗೆದು ಸ್ವಚ್ಛಗೊಳಿಸಿದರು.ನಾಪೋಕ್ಲು: ಭಾರತೀಯ ಜನತಾ ಪಾರ್ಟಿಯ ಬಲ್ಲಮಾವಟಿ ಶಕ್ತಿ ಕೇಂದ್ರದ ವತಿಯಿಂದ ರಾಷ್ಟçಪಿತ ಮಹಾತ್ಮ ಗಾಂಧೀಜಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತಿç ಅವರ ಜನ್ಮದಿನ ಪ್ರಯುಕ್ತ ಅವರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ನಂತರ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ಈ ಸಂದರ್ಭ ಶಕ್ತಿ ಕೇಂದ್ರದ ಪ್ರಮುಖ ಚಂಗೇಟಿರ ಕುಮಾರ್ ಸೋಮಣ್ಣ, ಭಾ.ಜ.ಪಾ. ಜಿಲ್ಲಾ ಸಮಿತಿ ಸದಸ್ಯ ಕರವಂಡ ಲವ ನಾಣಯ್ಯ, ಬಲ್ಲಮಾವಟಿ ಗ್ರಾ.ಪಂ. ಅಧ್ಯಕ್ಷ ಮಣವಟ್ಟಿರ ಕುಶಾಲಪ್ಪ, ಉಪಾಧ್ಯಕ್ಷೆ ಬಾಳೆಯಡ ಮಾಯಮ್ಮ, ಗ್ರಾ.ಪಂ. ಸದಸ್ಯ ಮುಕ್ಕಾಟಿರ ಸುತ ಸುಬ್ಬಯ್ಯ, ನೆಲಜಿ ಬೂತ್ ಸಮಿತಿ ಅಧ್ಯಕ್ಷ ಮಾಳೆಯಂಡ ಅಪ್ಪಚ್ಚ, ಪೇರೂರು ಬೂತ್ ಸಮಿತಿ ಅಧ್ಯಕ್ಷ ಮೂವೆರ ಪೆಮ್ಮಯ್ಯ, ಬಲ್ಲಮಾವಟಿ ಬೂತ್ ಸಮಿತಿ ಕಾರ್ಯಾಧ್ಯಕ್ಷ ಚೀಯಂಡಿರ ದಿನೇಶ್, ಸಾಮಾಜಿಕ ಜಾಲತಾಣ ಜಿಲ್ಲಾ ಸಮಿತಿ ಸದಸ್ಯ ಕರವಂಡ ಅಪ್ಪಣ್ಣ, ಶಕ್ತಿ ಕೇಂದ್ರದ ರೈತ ಮೋರ್ಚಾ ಅಧ್ಯಕ್ಷ ಬೈರುಡ ಮುತ್ತಪ್ಪ, ಹಿಂದುಳಿದ ವರ್ಗದ ಸುರೇಶ್ ಹಾಗೂ ಕಾರ್ಯಕರ್ತರು ಹಾಜರಿದ್ದರು.ಗುಡ್ಡೆಹೊಸೂರು: ಇಲ್ಲಿಗೆ ಸಮೀಪದ ನಂಜರಾಯಪಟ್ಟಣ ಬಿ.ಜೆ.ಪಿ. ಶಕ್ತಿ ಕೇಂದ್ರದ ವತಿಯಿಂದ ಗಾಂಧಿ ಜಯಂತಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಕ್ತಿ ಕೇಂದ್ರದ ಅಧ್ಯಕ್ಷ ನವೀನ್ ಕೊಟುಮಾಡು, ತಾಲೂಕು ಒಬಿಸಿ ಮೋರ್ಚಾದ ಉಪಾಧ್ಯಕ್ಷ ಸುಮೇಶ್, ನಂಜರಾಯಪಟ್ಟಣ ಬೂತ್ ಅಧ್ಯಕ್ಷ ಪ್ರವೀಣ್, ವಿರುಪಾಕ್ಷಪುರ ಬೂತ್ ಅಧ್ಯಕ್ಷ ಮನೀಸ್ ಹಾಗೂ ನಂಜರಾಯಪಟ್ಟಣ ಸಹಕಾರ ಸಂಘದ ನಿರ್ದೇಶಕ ರಾಜಪ್ಪ ಮುಂತಾದವರು ಭಾಗವಹಿಸಿದ್ದರು.ಮಡಿಕೇರಿ: ಮಡಿಕೇರಿ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಸೇರಿದ ಮೆಟ್ರಿಕ್ ಪೂರ್ವ-ನಂತರದ ಬಾಲಕರ-ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಗಾಂಧಿ ಜಯಂತಿ ಪ್ರಯುಕ್ತ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡರು. ಇದಕ್ಕೂ ಮುನ್ನ ಗಾಂಧಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.ಶನಿವಾರಸಂತೆ: ಪಟ್ಟಣದ ಭಾರತಿ ವಿದ್ಯಾಸಂಸ್ಥೆ ಪಿ.ಯು. ಕಾಲೇಜಿನಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತಿç ಜಯಂತಿಯನ್ನು ಆಚರಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿದ ಪ್ರೌಢಶಾಲಾ ಮುಖ್ಯಶಿಕ್ಷಕ ಪಿ. ನರಸಿಂಹ ಮೂರ್ತಿ ಮಾತನಾಡಿ, ಗಾಂಧೀಜಿ ಹಾಗೂ ಶಾಸ್ತಿçÃಜಿ ಶಿಸ್ತು, ಶ್ರದ್ಧೆ, ಸರಳತೆಯ ಸಂಗಮವಾಗಿದ್ದು, ವಿದ್ಯಾರ್ಥಿಗಳಿಗೆ ಆದರ್ಶವಾಗಿದ್ದಾರೆ ಎಂದರು.
ಉಪನ್ಯಾಸಕ ಚಂದ್ರಕಾAತ್ ಮಾತನಾಡಿದರು. ಸಂಸ್ಥೆ ಅಧ್ಯಕ್ಷ ಅಪ್ಪಸ್ವಾಮಿ, ಪ್ರಾಂಶುಪಾಲ ಅಶೋಕ್, ಉಪನ್ಯಾಸಕರು, ಶಿಕ್ಷಕರು, ಸಿಬ್ಬಂದಿ ಇದ್ದರು. ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳು ವಿದ್ಯಾಸಂಸ್ಥೆಯ ಸುತ್ತಮುತ್ತಲಿನ ಆವರಣವನ್ನು ಸ್ವಚ್ಛಗೊಳಿಸಿ ಶ್ರಮದಾನ ಮಾಡಿದರು.ಶನಿವಾರಸಂತೆ: ಶನಿವಾರಸಂತೆ ರೋಟರಿ ಸಂಸ್ಥೆ ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಸ್ಮಾರಕ ಗ್ರಂಥಾಲಯ ಆವರಣವನ್ನು ಸ್ವಚ್ಛಗೊಳಿಸಿ ಸ್ವಚ್ಛ ಭಾರತ್ ಕಾರ್ಯಕ್ರಮ ನೆರವೇರಿಸಿದರು. ಅಧ್ಯಕ್ಷ ಮೋಹನ್, ಕಾರ್ಯದರ್ಶಿ ವಸಂತ್, ನಿರ್ದೇಶಕರಾದ ಮೋಹನ್ ಕುಮಾರ್, ದಿವಾಕರ್ ಹಾಗೂ ಸದಸ್ಯರು ಇದ್ದರು.ಮಡಿಕೇರಿ: ಗಾಂಧಿ ಜಯಂತಿಯ ಪ್ರಯುಕ್ತ ಪುಟಾಣಿನಗರ ವಾರ್ಡ್ನಲ್ಲಿ ನಗರಸಭಾ ಸದಸ್ಯೆ ಸಿ. ಮಂಜುಳ ಅವರ ನೇತೃತ್ವದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ವಾರ್ಡ್ನ ಸದಸ್ಯರು ಪಾಲ್ಗೊಂಡಿದ್ದರು.*ಗೋಣಿಕೊಪ್ಪ: ಒತ್ತಡದ ಬದುಕಿನ ನಡುವೆ ಸ್ವಚ್ಛತೆ ಮತ್ತು ಆರೋಗ್ಯದ ಬಗ್ಗೆ ಪ್ರತಿಯೊಬ್ಬರು ಹೆಚ್ಚಿನ ಕಾಳಜಿ ವಹಿಸಬೇಕೆಂದು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಮೋಹನ್‌ಕುಮಾರ್ ಕಿವಿಮಾತು ಹೇಳಿದರು.
ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಇಲಾಖೆಯ ವತಿಯಿಂದ ಪೊನ್ನಂಪೇಟೆ ಮತ್ತು ವೀರಾಜಪೇಟೆ ತಾಲೂಕಿನ ವಸತಿ ನಿಲಯಗಳಲ್ಲಿ ಶ್ರಮದಾನ ಕಾರ್ಯಕ್ರಮಕ್ಕೆ ಚಾಲನೆ ನೀ�