ಮಡಿಕೇರಿ, ಅ. ೮: ಬಿಟ್ಟಂಗಾಲ ಗ್ರಾಮ ಪಂಚಾಯಿತಿಯ ೨೦೨೦-೨೧ನೇ ಸಾಲಿನ ಜಮಾಬಂದಿ ಸಭೆ ತಾ. ೧೨ ರಂದು ಪೂರ್ವಾಹ್ನ ೧೦.೩೦ ಗಂಟೆಗೆ ಪಂಚಾಯಿತಿ ಅಧ್ಯಕ್ಷೆ ಟಿ.ಆರ್. ರಮ್ಯ ಅವರ ಅಧ್ಯಕ್ಷತೆಯಲ್ಲಿ ಬಾಳುಗೋಡು ಹೆಗ್ಗಡೆ ಸಮಾಜದಲ್ಲಿ ನಡೆಯಲಿದೆ.