ಮಡಿಕೇರಿ, ಅ. ೮: ಅಪ್ಪಂಗಳದ ಭಾರತೀಯ ಸಂಬಾರ ಬೆಳೆಗಳ ಸಂಶೋಧನಾ ಪ್ರಾದೇಶಿಕ ಕೇಂದ್ರದಲ್ಲಿ (ಐಐಎಸ್ಆರ್) ೪೩ ವರ್ಷ ಕರ್ತವ್ಯ ನಿರ್ವಹಿಸಿ ಮಡಿಕೇರಿ, ಅ. ೮: ಅಪ್ಪಂಗಳದ ಭಾರತೀಯ ಸಂಬಾರ ಬೆಳೆಗಳ ಸಂಶೋಧನಾ ಪ್ರಾದೇಶಿಕ ಕೇಂದ್ರದಲ್ಲಿ (ಐಐಎಸ್ಆರ್) ೪೩ ವರ್ಷ ಕರ್ತವ್ಯ ನಿರ್ವಹಿಸಿ ಡಾ. ಎಸ್.ಜೆ. ಅಂಕೇಗೌಡ ಅವರು ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿದರು. ಈ ಸಂದರ್ಭ ಲಲಿತಾರವರು ತಮ್ಮ ವೃತ್ತಿ ಜೀವನದ ಅನುಭವ ಹಂಚಿಕೊAಡರು.