ಮಡಿಕೇರಿ, ಅ. ೮: ಮಕ್ಕಂದೂರು ಗ್ರಾಮದ ಮುಖ್ಯ ರಸ್ತೆಯನ್ನು ರೂ. ೨೫೦ ಲಕ್ಷ ವೆಚ್ಚದಲ್ಲಿ ಅಗಲೀಕರಣ ಮತ್ತು ದುರಸ್ತಿ ಕಾರ್ಯ ಕೈಗೊಳ್ಳುವ ಕಾಮಗಾರಿಗೆ ಶಾಸಕ ಅಪ್ಪಚ್ಚು ರಂಜನ್ ಅವರು ಇಂದು ಭೂಮಿ ಪೂಜೆ ನೆರವೇರಿಸಿದರು.