ಕೂಡಿಗೆ. ಅ. ೮: ಶಿರಂಗಾಲ ಗ್ರಾಮ ಪಂಚಾಯಿತಿ ಮಹಾತ್ಮ ಗಾಂಧಿ ರಾಷ್ಟಿçÃಯ ಉದ್ಯೋಗ ಖಾತರಿ ಯೋಜನೆ ೧೪ ಮತ್ತು ೧೫ ನೇ ಹಣಕಾಸು ಯೋಜನೆ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮ ಸಭೆಯು ತಾ.೧೨ ರಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾಗೀರತಿ ಅಧ್ಯಕ್ಷತೆಯಲ್ಲಿ ಹಳೆ ಗ್ರಾಮ ಪಂಚಾಯಿತಿ ಕಟ್ಟಡದಲ್ಲಿ ೧೧ ಗಂಟೆಗೆ ನಡೆಯಲಿದೆ ಎಂದು ಅಭಿವೃದ್ಧಿ ಅಧಿಕಾರಿ ಹರೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.