ಮಡಿಕೇರಿ, ಅ. ೮: ಹೊಸ್ಕೇರಿ ಗ್ರಾಮದಲ್ಲಿ ಅಂರ‍್ರಾಷ್ಟಿçÃಯ ಶಾಲೆ ನಿರ್ಮಾಣಕ್ಕೆ ಉಚ್ಚ ನ್ಯಾಯಾಲಯ ತಡೆ ನೀಡಿದೆ.

ಗ್ರಾಮ ಪಂಚಾಯಿತಿಯ ನಿರಾಕ್ಷೇಪಣ ಪತ್ರವನ್ನು ಪ್ರಶ್ನಿಸಿ ಸುಭಾಷ್ ಎಂಬವರು ಉಚ್ಚ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆಯಲ್ಲಿ ಹಿರಿಯ ನ್ಯಾಯವಾದಿ ಎ.ಎಸ್.ಪೊನ್ನಣ್ಣ ವಾದಿಸಿದ್ದರು.

ನ್ಯಾಯಾಲಯ ಮಧ್ಯಂತರ ಆದೇಶದಲ್ಲಿ, ಓಔಅ ಯ ಆಧಾರದ ಮೇಲೆ ಯಾವುದೇ ಮುಂದಿನ ಕ್ರಮ ಜರುಗಿಸುವಂತಿಲ್ಲ ಎಂದಿದೆ. ರಾಜ್ಯ ಸರ್ಕಾರ, ಗ್ರಾಮ ಪಂಚಾಯಿತಿ ಹಾಗೂ ಶಾಲೆಗೆ ನೋಟಿಸ್ ಜಾರಿ ಮಾಡಿದೆ.