ಕೂಡಿಗೆ, ಅ. ೧೧: ಹೊಸ್ಕೇರಿ ಗ್ರಾಮ ಪಂಚಾಯಿತಿ ೨೦೨೦-೨೧ನೇ ಸಾಲಿನ ಜಮಾಬಂದಿ ಕಾರ್ಯಕ್ರಮವು ೧೨ ರಂದು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ೧೧ ಗಂಟೆಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ವೈ. ಪ್ರಭುಶೇಖರ್ ನವರ ಅಧ್ಯಕ್ಷತೆಯಲ್ಲಿ, ನೋಡಲ್ ಅಧಿಕಾರಿಯಾಗಿ ಅಕ್ಷರ ದಾಸೋಹದ ತಾಲೂಕು ಮಟ್ಟದ ಅಧಿಕಾರಿ ಮೋಹನ್ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.