ಕೂಡಿಗೆ, ಅ. ೧೧: ಕೂಡಿಗೆ ಗ್ರಾಮ ಪಂಚಾಯತಿ ಮಾಸಿಕ ಸಭೆಯು ಗ್ರಾಮ ಪಂಚಾಯತಿ ಅಧ್ಯಕ್ಷೆ ಮಂಗಳಾ ಪ್ರಕಾಶ್ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ೧೫ ನೇ ಹಣಕಾಸು ಯೋಜನೆಗಳ ಕ್ರಿಯೆ ಯೋಜನೆ ಯನ್ನು ತಯಾರಿಸಲಾಗಿದೆ ಅದರ ಕಾಮಗಾರಿಗಳನ್ನು ಕೈಗೊಳ್ಳಲು ಸರ್ವ ಸದಸ್ಯರು ಸಭೆಯಲ್ಲಿ ಅಭಿವೃದ್ಧಿ ಅಧಿಕಾರಿಯನ್ನು ಒತ್ತಾಯ ಮಾಡಿದರು.
ನಂತರ ಬ್ಯಾಡಗೊಟ್ಟ ಗ್ರಾಮದ ದಿಡ್ಡಳ್ಳಿ ಪುನರ್ವಸತಿ ಕೇಂದ್ರದಲ್ಲಿ ಈಗಾಗಲೇ ಪ್ರಾರಂಭ ಮಾಡಿರುವ ಕೂಡಿಗೆ, ಅ. ೧೧: ಕೂಡಿಗೆ ಗ್ರಾಮ ಪಂಚಾಯತಿ ಮಾಸಿಕ ಸಭೆಯು ಗ್ರಾಮ ಪಂಚಾಯತಿ ಅಧ್ಯಕ್ಷೆ ಮಂಗಳಾ ಪ್ರಕಾಶ್ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ೧೫ ನೇ ಹಣಕಾಸು ಯೋಜನೆಗಳ ಕ್ರಿಯೆ ಯೋಜನೆ ಯನ್ನು ತಯಾರಿಸಲಾಗಿದೆ ಅದರ ಕಾಮಗಾರಿಗಳನ್ನು ಕೈಗೊಳ್ಳಲು ಸರ್ವ ಸದಸ್ಯರು ಸಭೆಯಲ್ಲಿ ಅಭಿವೃದ್ಧಿ ಅಧಿಕಾರಿಯನ್ನು ಒತ್ತಾಯ ಮಾಡಿದರು.
ನಂತರ ಬ್ಯಾಡಗೊಟ್ಟ ಗ್ರಾಮದ ದಿಡ್ಡಳ್ಳಿ ಪುನರ್ವಸತಿ ಕೇಂದ್ರದಲ್ಲಿ ಈಗಾಗಲೇ ಪ್ರಾರಂಭ ಮಾಡಿರುವ ಜಾಗಕ್ಕೆ ಸಂಬAಧಿಸಿದAತೆ ಕಂದಾಯ ಇಲಾಖೆಯ ಮೂಲಕ ಸರ್ವೆ ನಡೆಸಲು ಕಂದಾಯ ಇಲಾಖೆಗೆ ಪತ್ರ ವ್ಯವಹಾರವನ್ನು ಮಾಡುವಂತೆ ಸದಸ್ಯರು ಸಭೆಯಲ್ಲಿ ತಿಳಿಸಿದರು. ಸಭೆಗೆ ಬಂದ ಸಾರ್ವಜನಿಕರ ಅರ್ಜಿಗಳ ಬಗ್ಗೆ ಚರ್ಚಿಸಿ ಅವುಗಳ ಬಗ್ಗೆ ಕ್ರಮ ತೆಗೆದುಕೊಳ್ಳಲಾಯಿತು. ಉಪಾಧ್ಯಕ್ಷೆ ಮೋಹಿನಿ ತಮ್ಮಣೆಗೌಡ, ಸದಸ್ಯರಾದ ಟಿ.ಪಿ. ಹಮೀದ್, ಗಿರೀಶ್‌ಕುಮಾರ್ ಅನಂತ್, ಅರುಣ್‌ರಾವ್, ಶಿವಕುಮಾರ್ ಹೆಚ್. ಎಸ್., ರವಿ ವಾಣಿ, ರತ್ನಮ್ಮ ಜಯಶ್ರೀ ಪಲ್ಲವಿ ಲಕ್ಷ್ಮಿ ಹೆಚ್ ಆರ್ ಚಂದ್ರು ಎಂ. ಎಸ್. ಜಯಶೀಲ ಹಾಜರಿದ್ದರು.