ಶನಿವಾರಸಂತೆ, ಅ. ೧೨: ಕೊಡ್ಲಿಪೇಟೆ ಹೋಬಳಿಯ ಊರುಗುತ್ತಿ ಗ್ರಾಮದ ಕಾಳಮ್ಮ (೭೪) ಎಂಬವರು ಅನಾರೋಗ್ಯದಿಂದ ಜೀವನದಲ್ಲಿ ಜಿಗುಪ್ಸೆಗೊಂಡು, ಮನೆಯಲ್ಲಿ ಗದ್ದೆಗೆ ಸಿಂಪಡಿಸಲು ತಂದಿದ್ದ ಔಷಧಿಯನ್ನು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪತಿ ಕಾಳಪ್ಪ ಶನಿವಾರಸಂತೆ ಪೊಲೀಸ್ ಠಾಣೆಗೆ ನೀಡಿದ ದೂರಿನ ಮೇರೆ ಪ್ರಕರಣ ದಾಖಲಾಗಿದೆ.