ಸೋಮವಾರಪೇಟೆ, ಅ. ೧೬: ಸಮೀಪದ ಕಿಬ್ಬೆಟ್ಟ ಗ್ರಾಮದ ಶ್ರೀ ಭಗವತಿ ದೇವಾಲಯದಲ್ಲಿ ಕಳೆದ ೯ ದಿನಗಳಿಂದ ನಡೆದ ನವರಾತ್ರಿ ಉತ್ಸವದ ಅಂತಿಮ ದಿನದಂದು ಉತ್ಸವ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ, ಹಾರಂಗಿ ಹಿನ್ನೀರು ನದಿಯಲ್ಲಿ ವಿಸರ್ಜಿಸಲಾಯಿತು. ಅರ್ಚಕ ಮಧು ಅವರು ಉತ್ಸವ ಮೂರ್ತಿಗೆ ವಿವಿಧ ಪೂಜೆಗಳನ್ನು ನೆರವೇರಿಸಿದರು