ಮಡಿಕೇರಿ, ಅ. ೨೧: ಹುತಾತ್ಮ ಪೊಲೀಸರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿನರಾಳಕರ ಬೀಮರಾವ ಲಗಮಪ್ಪ ಹೇಳಿದರು.
ಕೊಡಗು ಜಿಲ್ಲಾ ಪೊಲೀಸ್ ವತಿಯಿಂದ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಆಯೋಜಿಸಲಾಗಿದ್ದ ಪೊಲೀಸ್ ಹುತಾತ್ಮರ ದಿನಾಚರಣೆಯಲ್ಲಿ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು. ವಿಶ್ರಾಂತಿ ಇಲ್ಲದೆ ಹಗಲುರಾತ್ರಿ ಕಾನೂನು ಸುವ್ಯವಸ್ಥೆ ಕಾಪಾಡುವುದಕ್ಕಾಗಿ ಕೆಲಸ ಮಾಡುವ ಪೊಲೀಸರ ಸೇವೆಯನ್ನು ಮಡಿಕೇರಿ, ಅ. ೨೧: ಹುತಾತ್ಮ ಪೊಲೀಸರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿನರಾಳಕರ ಬೀಮರಾವ ಲಗಮಪ್ಪ ಹೇಳಿದರು.
ಕೊಡಗು ಜಿಲ್ಲಾ ಪೊಲೀಸ್ ವತಿಯಿಂದ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಆಯೋಜಿಸಲಾಗಿದ್ದ ಪೊಲೀಸ್ ಹುತಾತ್ಮರ ದಿನಾಚರಣೆಯಲ್ಲಿ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು. ವಿಶ್ರಾಂತಿ ಇಲ್ಲದೆ ಹಗಲುರಾತ್ರಿ ಕಾನೂನು ಸುವ್ಯವಸ್ಥೆ ಕಾಪಾಡುವುದಕ್ಕಾಗಿ ಕೆಲಸ ಮಾಡುವ ಪೊಲೀಸರ ಸೇವೆಯನ್ನು ಕಾರ್ಯಪ್ಪ, ಉಪ ವಿಭಾಗಾಧಿಕಾರಿ ಈಶ್ವರ ಕುಮಾರ್ ಖಂಡು, ಡಿವೈಎಸ್ಪಿ ಜಯಕುಮಾರ್, ನಂಜಪ್ಪ, ಐ.ಪಿ. ಮೇದಪ್ಪ, ಆರ್ಪಿಐ ಚೆನ್ನನಾಯಕ, ಚಂದ್ರಶೇಖರ್, ಡಿ.ಎಂ. ರಮೇಶ್, ರಾಜೇಶ್, ಸವಿತಾ, ಸಿದ್ದೇಶ್, ಸುರೇಶ್ ಸೇರಿದಂತೆ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಹುತಾತ್ಮ ಪೊಲೀಸ್ ಸ್ಮಾರಕಕ್ಕೆ ಹೂಗುಚ್ಛ ಅರ್ಪಿಸಿ, ಗೌರವ ನಮನ ಸಲ್ಲಿಸಿದರು.
ಉಪ ಪೊಲೀಸ್ ವರಿಷ್ಠಾಧಿಕಾರಿಗಳಾದ ಗಜೇಂದ್ರ ಪ್ರಸಾದ್, ಶೈಲೇಂದ್ರ ಕುಮಾರ್, ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು, ವಿವಿಧ ಸಂಘ-ಸAಸ್ಥೆಗಳ ಪ್ರತಿನಿಧಿಗಳು ಇತರರು ಇದ್ದರು. ಜಿಲ್ಲಾ ಸಶಸ್ತç ಪಡೆಯ ಚೆನ್ನನಾಯಕ ಅವರ ನೇತೃತ್ವದಲ್ಲಿ ಜಿಲ್ಲಾ ಸಶಸ್ತç ಪೊಲೀಸ್ ಪಡೆಯಿಂದ ಮೂರು ಸುತ್ತು ಕುಶಲತೋಪು ಹಾರಿಸಿ ಗೌರವ ಅರ್ಪಿಸಲಾಯಿತು. ಸಿದ್ದೇಶ್ ನೇತೃತ್ವದ ಪೊಲೀಸ್ ವಾದ್ಯ ತಂಡದವರು ರಾಷ್ಟçಗೀತೆ ಹಾಡಿದರು. ಅಂತೋಣಿ ಡಿಸೋಜ ನಿರೂಪಿಸಿ, ವಂದಿಸಿದರು.