ಸೋಮವಾರಪೇಟೆ, ಅ. ೨೧: ಇಲ್ಲಿನ ಅಕ್ಷಯ ಮಹಿಳಾ ಪತ್ತಿನ ಸಹಕಾರ ಸಂಘದ ೨೫ನೇ ವರ್ಷದ ವಾರ್ಷಿಕ ಮಹಾಸಭೆ ಅಧ್ಯಕ್ಷೆ ಜಲಜಾ ಶೇಖರ್ ಅಧ್ಯಕ್ಷತೆಯಲ್ಲಿ ತಾ. ೨೫ ರಂದು ಬೆಳಿಗ್ಗೆ ೧೧ ಗಂಟೆಗೆ ಮಹಿಳಾ ಸಮಾಜದ ಸಭಾಂಗಣದಲ್ಲಿ ನಡೆಯಲಿದೆ ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಎ. ಪೃಥ್ವಿ ಚಂದ್ರಶೇಖರ್ ತಿಳಿಸಿದ್ದಾರೆ.