ಮಡಿಕೇರಿ, ಅ. ೨೩: ದಾವಣಗೆರೆ ಯಲ್ಲಿ ನಡೆಯು ತ್ತಿರುವ ರಾಜ್ಯ ಸರ್ಕಾರಿ ನೌಕರರ

ವಾರ್ಷಿಕ ಕ್ರೀಡಾ ಕೂಟದಲ್ಲಿ ಮದೆ ಗ್ರಾಮ ಪಂಚಾಯಿತಿಯ ಪಿಡಿಓ ನಂಜುAಡಸ್ವಾಮಿ ೫೦ ಮೀಟರ್ ಬ್ಯಾಕ್ ಸ್ಟೊçÃಕ್ ಈಜು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ.