ಪೊನ್ನಂಪೇಟೆ, ಅ. ೨೩: ಪೊನ್ನಂಪೇಟೆ ಗ್ರಾಮ ಪಂಚಾಯಿತಿಯ ೨೦೨೧-೨೨ನೇ ಸಾಲಿನ ಗ್ರಾಮಸಭೆ ತಾ. ೨೬ ರಂದು ಪೂರ್ವಾಹ್ನ ೧೦.೩೦ ಗಂಟೆಗೆ ಪೊನ್ನಂಪೇಟೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಗ್ರಾ.ಪಂ. ಅಧ್ಯಕ್ಷೆ ಗಿರಿಜಾ ವೆಂಕಟೇಶ್ ಅವರ ಅಧ್ಯಕ್ಷತೆಯಲ್ಲಿ, ನೋಡಲ್ ಅಧಿಕಾರಿ ವಿ.ಕೆ. ಮಹದೇವ್ (ಸಹಾಯಕ ಕಾರ್ಯಪಾಲಕ ಅಭಿಯಂತರರು, ಜಿಲ್ಲಾ ಪಂಚಾಯಿತಿ ಇಂಜಿನಿಯರಿAಗ್ ಉಪವಿಭಾಗ) ಹಾಗೂ ಗ್ರಾಮ ಪಂಚಾಯಿತಿ ಸದಸ್ಯರುಗಳ ಉಪಸ್ಥಿತಿಯಲ್ಲಿ ನಡೆಯಲಿದೆ.