ಶನಿವಾರಸಂತೆ, ಅ. ೨೩: ಪಟ್ಟಣದ ಭಾರತಿ ವಿದ್ಯಾಸಂಸ್ಥೆಯ ೨೦೧೯-೨೦ ಮತ್ತು ೨೦೨೦-೨೧ನೇ ಸಾಲಿನ ವಾರ್ಷಿಕ ಮಹಾಸಭೆ ಸಂಸ್ಥೆಯ ಪಿ.ಯು. ಕಾಲೇಜು ಸಭಾಂಗಣದಲ್ಲಿ ತಾ. ೩೦ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ನಡೆಯಲಿದೆ. ಸಂಸ್ಥೆ ಅಧ್ಯಕ್ಷ ಅಪ್ಪಸ್ವಾಮಿ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಆಡಳಿತ ಮಂಡಳಿ ಕಾರ್ಯದರ್ಶಿ ಜಗನ್‌ಪಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.