ಮಡಿಕೇರಿ, ಅ. ೨೭: ಮೇಕೇರಿ ಗ್ರಾಮ ಪಂಚಾಯತ್ ಸಾಮಾಜಿಕ ಲೆಕ್ಕ ಪರಿಶೋಧನಾ ಸಭೆ ತಾ. ೨೯ರಂದು ಪಂಚಾಯಿತಿಯ ಕಚೇರಿಯ ಸಭಾಂಗಣದಲ್ಲಿ ಬೆಳಿಗ್ಗೆ ೧೦.೩೦ ಗಂಟೆಗೆ ನಡೆಯಲಿದೆ. ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಬಿ. ದಿನೇಶ್ ವಹಿಸಲಿದ್ದಾರೆ.